ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ...
ಬೆಟ್ಟಂಪಾಡಿ: ಇಲ್ಲಿನ ಚೆಲ್ಯಡ್ಕ ಶ್ರೀ ದುರ್ಗಾ ನಿಲಯ’ದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಸಂಪೂರ್ಣ ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ಜ.14ರಂದು ರಾತ್ರಿ ನಡೆಯಲಿದೆ. ರಾತ್ರಿ 8.30 ಕ್ಕೆ ಚೌಕಿಪೂಜೆ ನಡೆದು...
ಕಡಬ: ಸುಬ್ರಹ್ಮಣ್ಯ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿರುವುದಾಗಿ ತಿಳಿದು...
ಕೋಡಿಂಬಾಡಿ. ಜ 10, ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ನಿಂದ ಅರ್ಬಿ ಕಾಪು ತನಕ ಸ್ವಚ್ಛ ಮಾಡಲಾಯಿತು, ಮಾರ್ಗದ ಬದಿಯಲ್ಲಿ ಪ್ರಯಾಣಿಕರು ಕಸ ಬಿಸಡುವದರಿಂದ ನಮ್ಮ ಗ್ರಾಮ ಮಾಲಿನ್ಯವಾಗುತ್ತದೆ, ಮುಂದಿನ ದಿನಗಳಲ್ಲಿ...
ಬಂಟ್ವಾಳ.ಜ 11, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಕೋಡ್ಲೆ ಪರಿಸರದಲ್ಲಿ ಶಾಲಾ ಮಕ್ಕಳಿಂದ ತ್ಯಾಜ್ಯ ಹೆಕ್ಕಿಸಿದ ಮಹಿಳೆಯೋರ್ವರ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ, ಶಾಲಾ ಮಕ್ಕಳ ಪೋಷಕರ ಸಹಿತವಾಗಿ ಆ ಭಾಗದ ಗ್ರಾಮಸ್ಥರು...
ಪುತ್ತೂರು ಜ 11, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಜ,10ರಂದು ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು, ವಿಕಲಚೇತನ ಮೇಲ್ವಿಚಾರಕರಾದ ನವೀನ್ ರವರು ಮಾಹಿತಿ...
ಪುತ್ತೂರು ಜ 11,ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಕೊಯಿಲ,ಬಡಗನ್ನೂರು ಪುತ್ತೂರು ತಾಲೂಕು.ಮೂರನೇ ವರ್ಷದ ಆವ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ, ಸನ್ಮಾನ, ಕಾರ್ಯಕ್ರಮ ಫ್ರೆಂಡ್ಸ್ ಟ್ರೋಫಿ 2024. ದಿನಾಂಕ 21.01.2024ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ...
2019ರ ಏ.1ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ (HSRP) ಕಡ್ಡಾಯವಾಗಿ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆಯ ಆದೇಶ ಹೊರಡಿಸಿದೆ. ಇದಾದ ಬಳಿಕ 700 ಕೋಟಿ ರು.ಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು...
ಬೆಂಗಳೂರು, ಜ.11: ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ (BJP) ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಅಭಿಪ್ರಾಯ ಸಂಗ್ರಹಿಸಿದ್ದಾರೆ....
ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್...