ಕೇರಳದ ಪ್ರಸಿದ್ಧ ದೇವಾಲಯ ಶಬರಿಮಲೆಯಲ್ಲಿ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಿದ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಕಳ್ಳತನ ಪ್ರಕರಣದಲ್ಲಿ ಮತ್ತಷ್ಟು ಸಂವೇದನಾಶೀಲ ವಿವರಗಳು ಬೆಳಕಿಗೆ ಬರುತ್ತಿವೆ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ...
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆಗಳನ್ನು ಮಾಡಲಾಗಿದೆ. ಒಟ್ಟು 53 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪುತ್ತೂರು.ಜ.06: ಪುತ್ತೂರು ತಾಲೂಕು ಕುರಿಯ ಬೂಡಿಯಾರು ಗಣೇಶ್ ರೈಗಳ ತೋಟಕ್ಕೆ ಕರೆಂಟ್ ಲೈನ್ ನ ವೈರ್ ಕಡಿದು ಬಿದ್ದು ಬೆಂಕಿ ಹತ್ತಿಕ್ಕೊಂಡು ಉರಿದು ಸುಮಾರು 900ಅಡಿಕೆ ಗಿಡ ಸಂಪೂರ್ಣ ಭಸ್ಮ.. ಸಮಯಕ್ಕೆ ಅಗ್ನಿಶಾಮಕ ದಳದವರು ಬಂದು...
ಬೆಂಗಳೂರು: ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಮಂಗಳವಾರ (ಜ. 6) ಸರಿಗಟ್ಟಲಿದ್ದಾರೆ. ಆ ಮೂಲಕ, ಅತಿ ಹೆಚ್ಚು ಅವಧಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ...
ತಮ್ಮ 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿ.ಮೀ. ದೂರದ ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ನಡೆಸಿದ್ದಕ್ಕಾಗಿ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಬೆಂಗಳೂರು : ತಮ್ಮ 70ನೇ ವಯಸ್ಸಿನಲ್ಲೂ...
ಪುತ್ತೂರು: ಹೂವಿನ ವ್ಯಾಪಾರಸ್ಥ ಮೂಲತಃ ಸಾಮೆತ್ತಡ್ಕ ನಿವಾಸಿಯಾಗಿದ್ದು ಪಾಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ(47ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಡಿ.31ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ನಾಗರತ್ನ, ಮಗಳು ಸಿಂಚನ, ತಂದೆ ಕೊರಗಪ್ಪ, ತಾಯಿ ಪರಮೇಶ್ವರಿ,...
ಪುತ್ತೂರು: ಡಿ.31.ಶ್ರೀ ರಕ್ತೇಶ್ವರಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮಿಷನ್ ಮೂಲೆ ಮೊಟ್ಟೆತ್ತಡ್ಕ ಪುತ್ತೂರು ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಶುಭಾಶೀರ್ವಚನದೊಂದಿಗೆ ನೆರವೇರಲಿದ್ದು ಬಳಿಕ ಅನ್ನಸಂತರ್ಪಣೆ ಜರುಗಲಿದೆ. ಸ್ವಾಮೀಜಿಗಳನ್ನು ಪೂರ್ಣಕುಂಭ ಸ್ವಾಗತ ಮುಕ್ರಂಪಾಡಿ ಜಂಕ್ಷನ್ನಿಂದ ಮೊಟ್ಟೆತ್ತಡ್ಕ...
ಪುತ್ತೂರು: ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಗೆ ದರೋಡೆ ಮಾಡಲು ಯತ್ನ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸರು ದಂಪತಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ವಿವರ: ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ...
ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾಗಿರುವ ಶೈಲಜಾ ಅಮರನಾಥ್ ಅವರಿಗೆ ಬೆಳಗಾವಿ ಉಸ್ತುವಾರಿ ವಹಿಸಲಾಗಿದೆ. ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದಿಂದ ಜವಾಬ್ದಾರಿ ಹಂಚಲಾಗಿದ್ದು ಪುತ್ತೂರಿನಲ್ಲಿ ನ್ಯಾಯವಾದಿಯಾಗಿರುವ ಬಪ್ಪಳಿಗೆ ನಿವಾಸಿ ಶೈಲಜಾ ಅಮರನಾಥ್ ಅವರನ್ನು...
ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಶೀರೂರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವೇದವರ್ಧನ ಶ್ರೀ ಪಾದಂಗಳವರಿಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಪೌರ ಸನ್ಮಾನ ಕಾರ್ಯಕ್ರಮ ದಿನಾಂಕ 31/12/2025...