ಪುತ್ತೂರು: ತಾನು ಕಲಿತ ಶಾಲೆಗೆ ತೆರಳಿ ಅಲ್ಲಿ ತಾನು ಕುಳಿತುಕೊಂಡಿದ್ದ ತರಗತಿಗೆ ಭೇಟಿ ನೀಡಿ ತನ್ನ ಬಾಲ್ಯದ ವಿದ್ಯಾರ್ಥಿ ಜೀವನವನ್ನು ಶಾಸಕರು ಮೆಲುಕು ಹಾಕಿಕೊಂಡರು.ಪುತ್ತೂರಿನ ಕೊಂಬೆಟ್ಟು ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಶಾಸಕರಾದ ಅಶೋಕ್ ರೈ ಯವರು...
ಪುತ್ತೂರು: ವಿದ್ಯೆ ಎಲ್ಲರೂ ಕಲಿಯಬೇಕು, ವಿದ್ಯಾವಂತ ಸತ್ಪಜೆಗಳಿಂದ ಭಾರತ ವಿಶ್ವ ಗುರುವಾಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.ಅವರು ಕೇಪು ಗ್ರಾಮದ ಪಡಿಬಾಗಿಲು ವಿದ್ಯಾಗಿರಿ ಸರಕಾರಿ ಹಿ.ಪ್ರಾ.ಶಾಲಾ ಬೆಳ್ಳಿ ಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭವನ್ನು...
ಬಂಟ್ವಾಳ: ಬಿ.ಸಿ.ರೋಡಿನ ಸರ್ಕಲ್ ಬಳಿ ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆಯೊಂದು ಶುಕ್ರವಾರ ರಾತ್ರಿ 11 ಗಂಟೆ ನಡೆದಿದೆ.ಬೆಂಗ್ರೆ ನಿವಾಸಿ ರಮೀಜ್ (20) ಎಂಬಾತನೇ ಮೃತ ಯುವಕ ಎಂದು ವರದಿಯಾಗಿದೆ. ಓವರ್ ಟೇಕ್...
ಪುತ್ತೂರು: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟಗೊಂಡಿದೆ. ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್...
ಪುತ್ತೂರು:ವಿಷ ಪದಾರ್ಥ ಸೇವಿಸಿದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿ ರತ್ನಾಕರ ಭಂಡಾರಿ ಮೃತಪಟ್ಟವರು.ತಾಲೂಕಿನ ಹೊರವಲಯದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕರಾಗಿರುವ ರತ್ನಾಕರ ಭಂಡಾರಿ ಯಾವುದೋ ವಿಷ ಪದಾರ್ಥ...
ಪುತ್ತೂರು ಡಿ. 29: ಪುತ್ತೂರು ತಾಲೂಕು ಪರ್ಪಂಜ ರಾಮ ಜಾಲು ಗರಡಿಯಲ್ಲಿ ದಿನಾಂಕ 30/12/2023ನೇ ಶನಿವಾರ ರಾತ್ರಿ ಶ್ರೀ ಬೈದೇರುಲಗಳ ಜಾತ್ರೋತ್ಸವ ನಡೆಯಲಿಕ್ಕಿದೆ. ಸಂಜೆ ಗಂಟೆ 7:00 ಕ್ಕೆ ಸರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ...
ಉಪ್ಪಿನಂಗಡಿ: ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅವಿರತ ಶ್ರಮಿಸುತ್ತಿರುವ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರ ಶ್ರೀರಂಗಪಟ್ಟಣದಲ್ಲಿನ ಹೇಳಿಕೆ ಅವರ ಘನತೆಗೆ ಶೋಭೆ ತರುವುದಿಲ್ಲ. ಸಮಾಜದಲ್ಲಿ ಹಿರಿತನವನ್ನು ಹೊಂದಿರುವ ಅವರು, ಸಮಾಜದ ಮನಸ್ಸುಗಳನ್ನು ಅರಳಿಸಬೇಕೇ ವಿನಹ ಕೆರಳಿಸಬಾರದು....
ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ...
ಪುತ್ತೂರು: ವಿಟ್ಲದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನಕ್ಕೆ ರೂ ೧ ಕೋಟಿ ಅನುದಾನ ನೀಓಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಪುತ್ತೂರು ಶಾಸಕರಿಗೆ ಭರವಸೆ ನೀಡಿದ್ದಾರೆ.ಡಿ.೨೭ ರಂದು ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ...
ಪೆರ್ನೆ : ಶ್ರೀ ಸೋದೆ ಮಠಾಧೀಶರು ಅನುಗ್ರಹಿಸಿ ಪ್ರತಿಷ್ಠಾಪಿಸಿದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ-ದೇಂತಡ್ಯ ಬಿಳಿಯೂರಿನಲ್ಲಿ ವಾರ್ಷಿಕ ಜಾತ್ರೋತ್ಸವವು ಡಿ.28 ರಿಂದ 29ರ ತನಕ ನಡೆಯಲಿದೆ. ಕಾರ್ಯಕ್ರಮಗಳ ವಿವರ : ಡಿ.28 ರಂದು ಬೆಳಿಗ್ಗೆ ದೇವತಾಪ್ರಾರ್ಥನೆ,...