ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು...
ಪುತ್ತೂರು: ಕೆಮ್ಮಿಂಜೆ ಗ್ರಾಮದ ಕುಲ್ಕುಳಿ ಎಂಬಲ್ಲಿರುವ ದಲಿತ ಕುಟುಂಬಗಳ ಮನೆಗಳನ್ನು ಸಂಪರ್ಕಿಸುವ ರಸ್ತೆಯೊಂದನ್ನು ಅಧಿಕಾರಿ ವರ್ಗದವರು ಅಕ್ರಮ ಸಕ್ರಮದಡಿ ಸ್ಥಳಿಯ ಮಹಿಳೆಯೊಬ್ಬರಿಗೆ ಮಂಜೂರು ಮಾಡಿದ್ದಾರೆ. ಅವರು ಈಗ ರಸ್ತೆಗೆ ಬೇಲಿಹಾಕಿ ರಸ್ತೆ ಬಂದ್ ಮಾಡಿದ್ದು ಅಲ್ಲಿರುವ...
ಪುತ್ತೂರು.ಡಿ.25.ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವಶಾಂತಿಯ ಮೂರ್ತ ಸ್ವರೂಪ. ಕ್ಷಮೆಯ ಸಾಕಾರ ಮೂರ್ತಿ, ಯೇಸುಕ್ರಿಸ್ತರ ಹುಟ್ಟುಹಬ್ಬದ ಸಂಭ್ರಮ “:ಕ್ರಿಸ್ಮಸ್ ಆಚರಣೆ “ಯನ್ನು ಶಾಲಾ ಸಂಚಾಲಕರಾದ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು....
ಪುತ್ತೂರು:ಡಿ.24. ನಿಮ್ಮ ಮಕ್ಕಳಿಗೆ ಕೇವಲ ಲೌಕಿಕ ಶಿಕ್ಷಣವನ್ನು ಮಾತ್ರ ಕೊಡಬೇಡಿ ಅದರ ಜೊತೆಗೆ ನಮ್ಮ ಸಂಸ್ಕಾರ ಶಿಕ್ಷಣವನ್ನು ಕೊಡಿಸಿ, ಮನುಷ್ಯ ಜೀವವನ್ನು ಪ್ರೀತಿಸಲು ಇಲ್ಲದೇ ಇದ್ದರೆ ಮುದಿ ಪ್ರಾಯದಲ್ಲಿ ಆಶ್ರಮದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು...
ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.ಪ್ರಸ್ತುತ ಅಸಂಘಟಿತ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿಯಾಗಿರುವ ಶರೀಫ್ ಬಲ್ನಾಡ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.
ಮನೆಗೂ ಬೆಳಕು, ಮನೆಯ ದಾರಿಗೂ ಹೊಳಪು : ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಡಿ.24.ರಾಜ್ಯದ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತೀ ಮನೆಯೂ ಬೆಳಗಿದೆ, ಮನೆ ಬೆಳಗಿಸಿದ ಸರಕಾರ ಮನೆಗೆ ಹೋಗುವ...
ಲಿಟ್ಲ್ ಫ್ಲವರ್ ಶಾಲೆ, ದರ್ಬೆ ಪುತ್ತೂರು ಇಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ವತಿಯಿಂದ ರೋಟರಿ ಅಂಗ ಸಂಸ್ಥೆಯಾದ ವಿನ್ಸ್ ವತಿಯಿಂದ ಸ್ವಚ್ಛತೆಯ ಕುರಿತಾದ ಜಾಗೃತಿ ಕಾರ್ಯಕ್ರ ಮ “ವಾಶ್ ಇನ್ ಸ್ಕೂಲ್ ” ಕಾರ್ಯಕ್ರಮವು...
ಉಪ್ಪಿನಂಗಡಿ: ವೈದ್ಯೋ ನಾರಾಯಣ ಹರಿ ಎಂಬ ಮಾತೊಂದಿದೆ. ಆದರೆ ಇಲ್ಲಿ ದೇವರ ರೂಪದಲ್ಲಿರುವ ವೈದ್ಯರು ರಜೆಯಲ್ಲಿ ಹೋಗಿದ್ದಾರೆ. ರವಿವಾರ, ಸೋಮವಾರದ ರಜೆಯನ್ನು ಕಳೆದು ಮಂಗಳವಾರದಂದು ಬನ್ನಿ ಎಂದು ರೋಗಿಗಳನ್ನು ಹಿಂದಕ್ಕೆ ಕಳುಹಿಸಿದ ಘಟನೆ ಉಪ್ಪಿನಂಗಡಿಯ ಸಮುದಾಯ...
ಪುತ್ತೂರು.ಡಿ.23.ಪುತ್ತಿಲ ಪರಿವಾರದ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ತಾಲೂಕಿನ ಹಲವು ಗ್ರಾಮಗಳಿಂದ ಹಾಗೂ ಜಿಲ್ಲೆಯ ಹಲವು ಕಡೆಗಳಿಂದ ಹೊರಕಾಣಿಕೆ ಹರಿದು ಬಂದಿದೆ. ಇಂದು ಸಂಜೆ ದರ್ಬೆಯಲ್ಲಿ ಮೆರವಣಿಗೆ ಶಶಾಂಕ್ ಕೋಟೇಟಾರಿಂದ ಉದ್ಘಾಟನೆಗೊಂಡ ಹಸಿರು...
ಪುತ್ತೂರು:ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢ ಶಾಲೆಗೆ ತೆರಳುವ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕರಾದ ಅಶೋಕ್ ರೈ ಗುದ್ದಲಿಪೂಜೆ ನಡೆಸಿದರು. ಈ ವೇಳೆ ಮಾತನಾಡಿದ ಮಾಣಿಲ ಗ್ರಾಪಂ ಅಧ್ಯಕ್ಷರಾದ ಶ್ರೀಧರ್ ಬಾಳೆಕಲ್ಲು ಮಾತನಾಡಿ ಹಲವು ವರ್ಷಗಳ ಬೇಡಿಕೆ...