ಆತೂರು :ಆತೂರು ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 14 ಮೇ 2024 ರಂದು ಬದ್ರಿಯಾ ಹಾಲ್ ಆತೂರಿನಲ್ಲಿ ಮುಫತ್ತಿಷ್ ಹಂಝ ಫೈಝಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೈಯದ್ ಜುನೈದ್ ಜಿಪ್ರಿ ತಂಙಳ್...
ಮಂಗಳೂರು : ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದ ಮೂಡಿಸುವ ವರದಿಗಾರಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ `ಬ್ಯಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತ್ತಿದ್ದು 2023ನೇ ಸಾಲಿನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ...
ಯುವಕನಿಂದ ಅತ್ಯಂತ ಘೋರವಾಗಿ ಹತ್ಯೆಯಾದ ಎಸ್ ಎಸ್ ಎಲ್ ಸಿಯಲ್ಲಿ ತೇರ್ಗಡೆಯಾಗಿದ್ದ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ಬಾಲಕಿ ಮೀನಾಳ ಮನೆಗೆ ಗೃಹ ಸಚಿವ ಜಿ ಪರಮೇಶ್ವರ್ ಇಂದು ಭೇಟಿ ನೀಡಿದರು. ನಂತರ ಮಾಧ್ಯಮ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರಿಂದಲೇ ನಡೆಯುವ ಲಲಿತಾ ಸಹಸ್ರನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಮೇ .17ರಂದು ಸಂಜೆ ಗಂಟೆ 4.45ಕ್ಕೆ ನಡೆಯಲಿದೆ. ದೇವಳದ...
ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಲ್ ನಹ್ದ ಸೆಕ್ಟರ್ ಶಾರ್ಜಾ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಸೆಕ್ಟರ್ ಸಮ್ಮೇಳನ ಇದೇ ಬರುವ ತಾರೀಕು ಮೇ 18 ಶನಿವಾರದಂದು ಸಂಜೆ 8:30 ಕ್ಕೆ ಅಲ್ ನಹ್ದ ಅಜ್ಮಲ್ ರೆಸ್ಟೋರೆಂಟ್ನಲ್ಲಿ...
ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು....
ಪುತ್ತೂರು: ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಭಾರೀ ಗಾತ್ರದ ಮರದ ಗೆಲ್ಲೊಂದು ಅಪಾಯಕಾರಿಯಾಗಿದ್ದು ಅದನ್ನು ತಕ್ಷಣ ತೆರವು ಮಾಡುವಂತೆ ಶಾಸಕರಾದ ಅಶೋಕ್ ರೈ ಯವರು ಅರಣ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ. ...
ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಪುತ್ತೂರು : ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...