ಬಡಗನ್ನೂರು: ಪಡುಮಲೆ ಎರುಕೊಟ್ಯ ನಾಗ ಸಾನಿಧ್ಯದಲ್ಲಿ ಸೆ.16ರಂದು ಶ್ರಾವಣ ಸಂಕ್ರಮಣ ಈ ಶುಭ ಸಮಾರಂಭದಲ್ಲಿ ಮಡಂತ್ಯಾರು ನವುಂಡ ಗರಡಿಯಲ್ಲಿ ದರ್ಶನ ಪಾತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಅವಳಿ ಪುತ್ರರಾದ ರವೀಂದ್ರ ಹಾಗೂ ರಾಜೇಂದ್ರ ಇವರು ಮುಂದೆ ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀ ನಾಗ ಬ್ರಹ್ಮ...
ಪುತ್ತೂರು: ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆ.10ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಡಿಂಬಾಡಿಯ ಮಹಿಳೆಯೋರ್ವರು ಮೃತಪಟ್ಟ ಘಟನೆ ಸೆ.16ರಂದು ನಡೆದಿದೆ. ಕೋಡಿಂಬಾಡಿ...
ಪುತ್ತೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾನುವಾರ ನಡೆದ ಮಾನವ ಸರಪಳಿಯಲ್ಲಿ ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ಭಾಗಿಯಾದರು. ರಾಜ್ಯಾದ್ಯಂತ ಮಾನವ ಸರಪಳಿ ರಚಿಸಲು ಸರ್ಕಾರ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಕಬಕದಿಂದ ಸಂಪಾಜೆವರೆಗೆ ಮಾನವ...
ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ಮೀನುಗಾರರ ಗುಂಪೊಂದು ಬಿಡುಗಡೆಗೊಂಡು ಮನೆಗೆ ಮರಳಿದೆ. ಆದರೆ, ಅವರ ತಲೆಯನ್ನು ಬಲವಂತವಾಗಿ ಬೋಳಿಸಿರುವುದು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ಆಗಸ್ಟ್ 27 ರಂದು, ಎಂಟು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲ ಪ್ರಮುಖ ಕಾಂಗ್ರೆಸ್ ನಾಯಕರು ರಹಸ್ಯವಾಗಿ ಬಿಜೆಪಿ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ, ಹೊಂದಾಣಿಕೆ ರಾಜಕಾರಣದಿಂದ ಕಾಂಗ್ರೆಸ್ ನೆಲಕಚ್ಚುತ್ತಿದೆ, ಪಕ್ಷದ ಜವಾಬ್ದಾರಿ ಹೊತ್ತಿರುವ ಪ್ರಮುಖರು ಪಕ್ಷದ ಸಂಘಟನೆಗಳಿಗೆ ಒತ್ತು...
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ...
ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ...
ಕಾಣಿಯೂರು: ಇತಿಹಾಸಪ್ರಸಿದ್ಧ |ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಸೆ 12ರಂದು ನಡೆಯಲಿದೆ. ಪ್ರಾತಃಕಾಲ 5-15ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿದೆ. ಬೆಳಿಗ್ಗೆ8 ರ...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ವತಿಯಿಂದ ಅಶ್ವತ್ಥಕಟ್ಟೆ ವಠಾರದಲ್ಲಿ ಸೆ.7ರಿಂದ 9ರವರೆಗೆ ನಡೆಯುತ್ತಿರುವ 41ನೇ ವರ್ಷದ ಗಣೇಶೋತ್ಸವದ ವೈಭವದ ಶೋಭಾಯಾತ್ರೆ ಸೆ.9ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಜೆ 4 ಗಂಟೆಯಿಂದ ನ್ಯೂಸ್...
ಪುತ್ತೂರು: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ 42ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವವು ಸೆ.7ರಿಂದ ಸೆ.9ರವರೆಗೆ ಸವಣೂರಿನ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಲಿದ್ದು, ಸೆ. 7 ರಂದು ಪುರೋಹಿತ ಅನಂತರಾಮ ಉಪಾಧ್ಯಾಯರ ನೇತೃತ್ವದಲ್ಲಿ...