ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ...
ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದ ವೃದ್ಧೆಯೊಬ್ಬರು ಮನೆಯ ಹತ್ತಿರ ಮೇಯಲು ಬಂದ ಹಸುಗಳ ಮೇಕೆ ಆಸಿಡ್ ಎರಚಿದ ಘಟನೆ ನಡೆದಿದೆ. ಆಸಿಡ್ ಎರಚಿದ ವೃದ್ಧೆ ಜೋಸೆಫ್ ಗ್ರೇಸ್ (76). ಇವರ...
ಪುತ್ತೂರು : ಪಂಜಾಬ್ನ ಲ್ಯಾಮಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ...
ನವದೆಹಲಿ(ಎಐಪಿಡಿಎ) ಮಂಗಳೂರಿನಲ್ಲಿ ನಡೆದ KSFPD (ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್ಸ್ ಫೆಡರೇಶನ್, ಬೆಂಗಳೂರು)ನ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘದ ಅಧ್ಯಕ್ಷರಾದ ಅಜಯ್ ಬನ್ಸಾಲ್ ಅವರು ಮಂಡಳಿಯ ನಿರ್ಧಾರದಂತೆ ಅಧಿಕೃತವಾಗಿ...
ಬೆಳ್ತಂಗಡಿ : ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ಹಿಡಿದಿದ್ದು. ಈ ವೇಳೆ ಮನೆಯವರು ಸ್ನೇಕ್ ಅಶೋಕ್ ಲಾಯಿಲ ಅವರನ್ನು ಕರೆಸಿ ಎರಡು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು...
ಬಂಟ್ವಾಳ:ಇಲ್ಲಿನ ಟಿಪ್ಪುನಗರ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬೇಧೀಸಿ, ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ಪೊಲೀಸರ...
ಪುತ್ತೂರು.ಡಿ 12. ಪುತ್ತಿಲ ಪರಿವಾರ ಕುರಿಯ ಮತ್ತು ಕೆಮ್ಮಿಂಜೆ (ಗ್ರಾಮಾಂತರ )ಸಮಿತಿ ಯ ವತಿಯಿಂದ ದಿನಾಂಕ 16/12/2023 ನೇ ಶನಿವಾರ ಸಂಜೆ ಗಂಟೆ 4.30ರಿಂದ ನೈತಾಡಿ -ಕಲ್ಲಗುಡ್ಡೆ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಸಿದ್ಧಿ ವಿನಾಯಕ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ. ಗುರುರಾಜ...
ಬೆಳ್ತಂಗಡಿ; ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟಿನಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಬೆಳ್ತಂಗಡಿ ನಿವಾಸಿ ಸುಲೈಮಾನ್ ಅವರ ಮನೆಯಲ್ಲಿ 09.12.2023 ರ ಸಂಜೆಯಿಂದ ದಿನಾಂಕ;10.12.2023 ರವರೆಗೆ ಮನೆಯಲ್ಲಿ...
ಮಡಿಕೇರಿ: ಕೇರಳ ಮೂಲದ 64 ವರ್ಷ ವಯಸ್ಸಿನ ವ್ಯಕ್ತಿಗೆ ನಿವೃತ್ತ ಯೋಧನಿಗೆ ವಿವಾಹ ಮಾಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿವೃತ್ತ ಯೋಧ...