ಬೆಂಗಳೂರು : ಐಸಿಸ್ ಭಯೋತ್ಪಾದನೆ ಮಾಡ್ಯೂಲ್ ಪ್ರಕರಣದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಎನ್.ಐ.ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶನಿವಾರ ಬೆಳ್ಳಂಬೆಳಗ್ಗೆ ರಾಜಧಾನಿ ಬೆಂಗಳೂರಿನ ಪ್ರೇಜರ್ ಟೌನ್ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ...
ಬಡಗನ್ನೂರು: ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ(45ವ.)ರವರು ದಿಢೀರ್ ಅಸ್ವಸ್ಥಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ದ.8ರಂದು ಮೈಂದನಡ್ಕದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾಟವೊಂದರಲ್ಲಿ ಭಾಗವಹಿಸಿ ರಾತ್ರಿ ಮನೆಗೆ ಹೋಗಿದ್ದ ಇವರು ದಿಢೀರ್...
ಇತ್ತೀಚೆಗೆ ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಗಮನದಲ್ಲಿರಿಸಿಕೊಂಡು ಈಗ ನಡೆಯುತ್ತಿರುವ ಅಧಿವೇಶನದಲ್ಲಿಯೇ ವಕೀಲರ ರಕ್ಷಣಾ ಕಾಯಿದೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ವಿವೇಕ್ ಸುಬ್ಬಾರೆಡ್ಡಿ ಅಧ್ಯಕ್ಷರು ಬೆಂಗಳೂರು ವಕೀಲರ ಸಂಘ...
ಧರ್ಮಸ್ಥಳ : ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಖೋಟಾ ನೋಟು ಪ್ರಕರಣಕ್ಕೆ...
ಪುತ್ತೂರು: ದ 9, ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಬಾಲಕಿಯರ ಕಬಡ್ಡಿ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರರಾಗಿರುವ ವಂದನೀಯ...
ಪುತ್ತೂರು : ಹತ್ತಾರು ವರ್ಷಗಳ ಪುತ್ತೂರಿಗೆ ಮನೆ ನಿವೇಶನವನ್ನು ಗ್ರಾಹಕರಿಗೆ ಸೇವೆಯನ್ನು ನೀಡಿದ ಯು ಆರ್ ಪ್ರಾಪರ್ಟೀಸ್ ಇದರ ಹೊಸ ಬಡಾವಣೆ ಶ್ರೀಮಾ ಹೀಲ್ಸ್ ಪುತ್ತೂರಿನ ಹೃದಯ ಭಾಗವಾದ ಬಪ್ಪಳಿಗೆಯಲ್ಲಿ ದಿನಾಂಕ ಡಿ.31ರಂದು ಪುತ್ತೂರಿನ ಶಾಸಕರಾದ...
ಪುತ್ತೂರು : ಡಿ 24 ಮತ್ತು 25ರಂದು ಪುತ್ತಿಲ ಪರಿವಾರ ವತಿಯಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ. ಸನಾತನ ಸಮಾಗಮ ಇದರ ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರ ಮಾರು ಗದ್ದೆಯಲ್ಲಿ ನಡೆಯಲಿದ್ದು ಈ...
ಪುತ್ತೂರು: ದ8, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಿರ್ದೇಶಕರ ಆಯ್ಕೆ ಡಿಸೆಂಬರ್ 10. ಆದಿತ್ಯವಾರ ಚುನಾವಣೆ ನಡೆಯಲಿದ್ದು,12 ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ಪುತ್ತೂರು: 2 ಸಾವಿರಕ್ಕೂ ಮಿಕ್ಕಿ ಉದ್ಯೋಗ ಕಲ್ಪಿಸುವ ಕೆ ಎಂ ಎಫ್ ನ ಹಾಲು ಸಂಸ್ಕರಣ ಘಟಕಕ್ಕೆ ಅಗತ್ಯ ಜಮೀನು ಮಂಜೂರು ಮಾಡುವ ಕಾರ್ಯ ಪುತ್ತೂರು ಶಾಸಕ ಅಶೋಕ್ ರೈಯವರ ಅವಿರತ ಪ್ರಯತ್ನದ ಫಲದಿಂದ ಆಗಿದೆ....
ಬೆಂಗಳೂರು: ನಗರದ ಖಾಸಗಿ ಶಾಲೆಯಲ್ಲಿ ಹೋಂ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿಬಂದಿದೆ. ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್ಗೆ ಹೋಂ ವರ್ಕ್ ಮಾಡಿಲ್ಲವೆಂದು ಶಾಲಾ ಶಿಕ್ಷಕಿ ಕೈಗೆ ರಾಡ್ನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ...