ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವ ಉದ್ಯಮಿಯಾಗಿದ್ದ ಮಹದೇವಯ್ಯ ಅವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಮೂರು ದಿನದ ನಂತರ ಇದೀಗ, ಚಾಮರಾಜನಗರದ ಕಾಡಿನಲ್ಲಿ ಮೂಟೆ ಯೊಂದರಲ್ಲಿ ಅವರ ಶವ ಪತ್ತೆಯಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರೋ...
ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ...
ಪುತ್ತೂರು: ಲವ್ ಜಿಹಾದ್ ನಿಂದ ಧರ್ಮ ತೊರೆಯುವ ಯುವತಿಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಮಹಿಳೆಯರಿಗೆ ಕರೆ ನೀಡಿದರು. ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು...
‘ಏ ವಿಜಯೇಂದ್ರ ನೀನು ದಯವಿಟ್ಟು ಇಲ್ಲೀವರೆಗೂ ಮನೆಗೆ ಬರಬೇಡ ಆಯ್ತೆನೋ’ ಎಂದು ಮಾಜಿ ಸಿಎಂ ಯಡಿಯೂರಪ್ಪರು ತಮ್ಮ ಮಗ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರಿಗೆ ಆಜ್ಞೆ ಮಾಡಿದ್ದಾರೆ. ಅರೆ.. ಇದೇನಪ್ಪಾ, ಏನಯ್ತು ರಾಜಾಹುಲಿಗೆ?...
ಪುತ್ತೂರು : “ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಯಾಗಿ ಬಂದವರು ತಮ್ಮ ಅವಕಾಶಗಳನ್ನು ಬಹುಮುಖಿಯಾಗಿ ವಿಸ್ತರಿಸಿಕೊಳ್ಳಬೇಕು. ಹಾಗಾದಾಗ ಶಿಕ್ಷಣ ಎನ್ನುವುದು ಪರಿಪೂರ್ಣವಾಗುವುದಕ್ಕೆ ಸಾಧ್ಯ. ಕ್ರೀಡೆಯಂತಹ ಚಟುವಟಿಕೆಗಳಲ್ಲಿ ತೊಡಗುವುದು ಆ ನೆಲೆಯಲ್ಲಿ ಅತ್ಯಂತ ಅಗತ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ...
ಪುತ್ತೂರು: ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ತನಕ ಸುಮಾರು 2.75 ಕೋಟಿ ರೂ. ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರು ಡಿ.1(ಇಂದು) ನೆರವೇರಿಸಿದರು.
ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಜ್ಜಾಗಬೇಕು ಎಂದು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಗರ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರ...
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ಹಾಗೂ ನಳೀಲು ಬಸ್ ತಂಗುದಾಣದ ಶಿಲಾನ್ಯಾಸ ಕಾರ್ಯಕ್ರಮವು ಡಿ.1ರಂದು ನೆರವೇರಿಸಲಾಯಿತು.
ಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರ ತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು...
ಬೆಂಗಳೂರು: ಶುಕ್ರವಾರ ಬೆಂಗಳೂರಿನಾದ್ಯಂತ 15 ಕ್ಕೂ ಹೆಚ್ಚು ಶಾಲೆಗಳಿಗೆ ಅನಾಮಧೇಯ ಇ- ಮೇಲ್ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪರಿಣಾಮ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಅಧಿಕಾರಿಗಳಲ್ಲಿ ಭಯಭೀತರಾಗಿದ್ದಾರೆ. ಇಂದು( ಶುಕ್ರವಾರ) ಬೆಳಿಗ್ಗೆ ಮಕ್ಕಳು ಶಾಲೆಗಳಿಗೆ...