ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ(107) ದಿನಾಂಕ 15-7-2೦24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾವೂರು ಭಂಡಾರ ಮನೆ ಕೋಟ್ಯನ್ ಕುಟುಂಬದ ಹಿರಿಯ ಕೊಂಡಿ ಶತಾಯುಷಿ ಆಗಿದ್ದ ಶೀನಪ್ಪ ಪೂಜಾರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಸೋಮವಾರ ದಿನವಿಡೀ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆಯಂತೆ ಆಗಾಗ್ಗೆ ನಿರಂತರವಾಗಿ ದಟ್ಟ ಮೋಡ ಕವಿದು ಅಬ್ಬರದ ಮಳೆ ಸುರಿದಿದೆ. ಘಟ್ಟದ ತಪ್ಪಲಿನಲ್ಲೂ ಭಾರೀ...
ಪುತ್ತೂರು: ಪುತ್ತೂರು ನಗರಸಭೆಗೆ ಸದಸ್ಯರನ್ನಾಗಿ ನಾಲ್ಕು ಮಂದಿಯ ಹೆಸರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕೃಷ್ಣ ಫಾರ್ಮ್ ಹೌಸ್ ನ ಚಿದಾನಂದ ರೈ, ಬಲ್ನಾಡು ಉಜ್ರುಪಾದೆ ನಿವಾಸಿ ಶರೀಫ್ ಪಿ. ಬಲ್ನಾಡು, ಬನ್ನೂರು...
ಬಂಟ್ವಾಳ : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಂಸ್ಕಾರ ನೀಡಿ ಸದೃಡ ರಾಷ್ಟ್ರ ನಿರ್ಮಾಣದ ಜವನೆರೆ ತುಡರ್ ನ ಪ್ರಯತ್ನ ಶ್ಲಾಘನೀಯ ಎಂದು ಸಿಎ ಬ್ಯಾಂಕ್ ಸಿದ್ಧಕಟ್ಟೆಯ ಅಧ್ಯಕ್ಷ ಪ್ರಭಾಕರು ಪ್ರಭು ಹೇಳಿದರು. ಅವರು ಜವನೆರೆ ತುಡರ್...
ಸಾಮ್ರಾಟ್ ಯುವಕ ಮಂಡಲ(ರಿ) ಬಿಳಿಯೂರು ಇದರ ನಿಯತಕಾಲಿಕ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಉದಯ ಕುಮಾರ್ ಬಾಣಬೆಟ್ಟು ರವರು ಪೂರ್ಣಾನುಮತದಿಂದ ಆಯ್ಕೆಯಾಗುವುದರೊಂದಿಗೆ ಬಾಕೃಷ್ಣ ಗೌಡ ಕಾರ್ಯದರ್ಶಿಯಾಗಿ ಆಯ್ಕೆಗೊಂಡು ರಂಜಿತ್ ನಾಯ್ಕ್ ರವರು ಖಜಾoಚಿಯಾಗಿ...
ಪುತ್ತೂರು. ಜು.15. ಪುತ್ತೂರು ತಾಲೂಕು ಕೆಮಿಂಜೆ ಗ್ರಾಮದ ಕಲ್ಲಗುಡ್ಡೆ ಬಾರಿಕೆ ಮಜಲು ರಸ್ತೆಯಲ್ಲಿ ತೆಂಗಿನ ಮರ ಬಿದ್ದು ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆಗೆ ಬಿದ್ದಿರುತ್ತದೆ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬದಲಿ ಕಂಬ...
ಶಕ್ತ ಅಕಾಡೆಮಿ ಕೋಡಿಂಬಾಡಿ ಇದರ ವತಿಯಿಂದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕರಾಟೆ ತರಗತಿ ಉದ್ಘಾಟನೆ ಮಾಡಲಾಯಿತು .ಕರಾಟೆ ಶಿಕ್ಷಕರಾದ ಪ್ರವೀಣ್ ರೈ ಕರಾಟೆಯ ಪ್ರಯೋಜನಗಳನ್ನು ಮಕ್ಕಳಿಗೆ ತಿಳಿಸಿದರು .ಮುರಳೀಧರ್ ರೈ ಮಠಂತಬೆಟ್ಟು,ರಾಜೇಶ್ ಶೆಟ್ಟಿ,ಸತೀಶ್ ನಾಯಕ್ ಮೋನಡ್ಕ,ಸಂತೋಷ್ ಕುಮಾರ್...
ಶಕ್ತ ಅಕಾಡೆಮಿ ಕೋಡಿಂಬಾಡಿ ಇದರ ವತಿಯಿಂದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕರಾಟೆ ತರಗತಿ ಉದ್ಘಾಟನೆ ಮಾಡಲಾಯಿತು .ಕರಾಟೆ ಶಿಕ್ಷಕರಾದ ಪ್ರವೀಣ್ ರೈ ಕರಾಟೆಯ ಪ್ರಯೋಜನಗಳನ್ನು ಮಕ್ಕಳಿಗೆ ತಿಳಿಸಿದರು .ಮುರಳೀಧರ್ ರೈ ಮಠಂತಬೆಟ್ಟು,ರಾಜೇಶ್ ಶೆಟ್ಟಿ,ಸತೀಶ್ ನಾಯಕ್ ಮೋನಡ್ಕ,ಸಂತೋಷ್ ಕುಮಾರ್...
ಇಂದು( ಜು12)ಆಮಂತ್ರಣ ಪತ್ರಿಕೆ ಬಿಡುಗಡೆ. ಕೋಡಿಂಬಾಡಿ,ಜು12.ಆಗಸ್ಟ್ 16 ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುನಲ್ಲಿ 14ನೇ ವರ್ಷದ ವರಮಹಾಲಕ್ಷ್ಮಿ ವ್ರತ ಪೂಜೆ ನಡೆಯಲಿದ್ದು ಇಂದು( ಜು12)ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ಶಾಸಕರಾದ ಅಶೋಕ್ ಕುಮಾರ್ ರೈ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪುತ್ತೂರು ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ & ಮರುಪರೀಕ್ಷೆಗೆ ಆಗ್ರಹಿಸಿ NSUI ಅಧ್ಯಕ್ಷರಾದ ಎಡ್ವರ್ಡ್ ಪುತ್ತೂರು ರವರ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ...