ದ.ಕ.ಜಿಲ್ಲೆಯಾದ್ಯಾಂತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಅವಾಂತರಗಳು ಸೃಷ್ಟಿಯಾಗುತ್ತಿದ್ದು,ಕೊಳ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ಸುರಿಬೈಲ್ – ಖಂಡಿಗ ರಸ್ತೆಯ ಕಾಂಕ್ರೀಟ್ ಅಡಿಸ್ಥಳ ಕುಸಿದ ಕಾರಣ ಮೋರಿ ಸಮೇತ ನೀರಿನ ರಭಸಕ್ಕೆ ಕಿತ್ತುಕೊಂಡು ಹೋಗಿದ್ದು ಅಪಾರ ಜನವಸತಿ ಪ್ರದೇಶವಾದ...
ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ....
ಶ್ರೀ ಶಿರಡಿ ಸಾಯಿಬಾಬಾ ಮಂದಿರ ಅಶ್ರಿತ ಸಾಯಿ ಶಕ್ತಿ ಕಲಾಬಳಗ ಉರ್ವ ಚಿಲಿಂಬಿ ಮಂಗಳೂರು.ಇವರ ಈ ವರ್ಷದ ಸೂಪರ್ ಹಿಟ್ ನಾಟಕ “ಜೋಡು ಜೀಟಿಗೆ ” ಎಂಬ ನಾಟಕದ ಪೋಸ್ಟರನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ...
ಪುತ್ತೂರು: ಮಹಿಳಾ ಬಂಟರ ಸಂಘದ ಮಹಾಸಭೆ ಇಂದು ನಡೆದಿದ್ದು ಮುಂದಿನ ಎರಡು ವರ್ಷಗಳ ಕಾಲ ಕಾರ್ಯಕಾರಿಣಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ...
ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ(107) ದಿನಾಂಕ 15-7-2೦24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾವೂರು ಭಂಡಾರ ಮನೆ ಕೋಟ್ಯನ್ ಕುಟುಂಬದ ಹಿರಿಯ ಕೊಂಡಿ ಶತಾಯುಷಿ ಆಗಿದ್ದ ಶೀನಪ್ಪ ಪೂಜಾರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಸೋಮವಾರ ದಿನವಿಡೀ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆಯಂತೆ ಆಗಾಗ್ಗೆ ನಿರಂತರವಾಗಿ ದಟ್ಟ ಮೋಡ ಕವಿದು ಅಬ್ಬರದ ಮಳೆ ಸುರಿದಿದೆ. ಘಟ್ಟದ ತಪ್ಪಲಿನಲ್ಲೂ ಭಾರೀ...
ಪುತ್ತೂರು: ಪುತ್ತೂರು ನಗರಸಭೆಗೆ ಸದಸ್ಯರನ್ನಾಗಿ ನಾಲ್ಕು ಮಂದಿಯ ಹೆಸರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕೃಷ್ಣ ಫಾರ್ಮ್ ಹೌಸ್ ನ ಚಿದಾನಂದ ರೈ, ಬಲ್ನಾಡು ಉಜ್ರುಪಾದೆ ನಿವಾಸಿ ಶರೀಫ್ ಪಿ. ಬಲ್ನಾಡು, ಬನ್ನೂರು...
ಬಂಟ್ವಾಳ : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಂಸ್ಕಾರ ನೀಡಿ ಸದೃಡ ರಾಷ್ಟ್ರ ನಿರ್ಮಾಣದ ಜವನೆರೆ ತುಡರ್ ನ ಪ್ರಯತ್ನ ಶ್ಲಾಘನೀಯ ಎಂದು ಸಿಎ ಬ್ಯಾಂಕ್ ಸಿದ್ಧಕಟ್ಟೆಯ ಅಧ್ಯಕ್ಷ ಪ್ರಭಾಕರು ಪ್ರಭು ಹೇಳಿದರು. ಅವರು ಜವನೆರೆ ತುಡರ್...
ಸಾಮ್ರಾಟ್ ಯುವಕ ಮಂಡಲ(ರಿ) ಬಿಳಿಯೂರು ಇದರ ನಿಯತಕಾಲಿಕ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಉದಯ ಕುಮಾರ್ ಬಾಣಬೆಟ್ಟು ರವರು ಪೂರ್ಣಾನುಮತದಿಂದ ಆಯ್ಕೆಯಾಗುವುದರೊಂದಿಗೆ ಬಾಕೃಷ್ಣ ಗೌಡ ಕಾರ್ಯದರ್ಶಿಯಾಗಿ ಆಯ್ಕೆಗೊಂಡು ರಂಜಿತ್ ನಾಯ್ಕ್ ರವರು ಖಜಾoಚಿಯಾಗಿ...
ಪುತ್ತೂರು. ಜು.15. ಪುತ್ತೂರು ತಾಲೂಕು ಕೆಮಿಂಜೆ ಗ್ರಾಮದ ಕಲ್ಲಗುಡ್ಡೆ ಬಾರಿಕೆ ಮಜಲು ರಸ್ತೆಯಲ್ಲಿ ತೆಂಗಿನ ಮರ ಬಿದ್ದು ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆಗೆ ಬಿದ್ದಿರುತ್ತದೆ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬದಲಿ ಕಂಬ...