ಬೆಂಗಳೂರಿನಿಂದ ಮಾದಕ ವಸ್ತು (MDMA) ಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದಂತಹ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂಧಿಗಳು ದಿನಾಂಕ:13.12.2025 ರಂದು ಕಾರಿನಲ್ಲಿ ಬರುತ್ತಿದ್ದ ಅಹಮ್ಮದ್ ಶಾಬೀತ್,...
ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಹಾರಾಡಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ-2025 ಕಾರ್ಯಕ್ರಮ...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿಯಲ್ಲಿ ಬೈಕ್ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಗೋವಾದ ನೈಟ್ ಕ್ಲಬ್ ದುರಂತದಿಂದ ಎಚ್ಚರ ವಹಿಸಿರುವ ಬೆಂಗಳೂರು ಪೊಲೀಸರು (Bengaluru Police) ಪಬ್ ಬಾರ್, ರೆಸ್ಟೋರೆಂಟ್ಗಳಿಗೆ ಹೊಸ ವರ್ಷಕ್ಕಾಗಿ ಗೈಡ್ಲೈನ್ಸ್ (New Year Guidelines) ಬಿಡುಗಡೆ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ವೆಲ್ಕಮ್...
ಪುತ್ತೂರು: ಬನ್ನೂರು ನಿವಾಸಿ ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ರವರು ಅಪಘಾತಕ್ಕೆ ಒಳಗಾಗಿ ತಲೆಯ ಭಾಗಕ್ಕೆ ತೀವ್ರ ಏಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಹಣದ...
ಪುತ್ತೂರು: ಭಾರತದಲ್ಲಿ ಈಗಿನ ದೊಡ್ಡ ಸಮಸ್ಯೆ,ಸಾಧಿಸಲು ಹಂಬಲದಲ್ಲಿ ಇರುವ ಯುವಜನರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು,ಇದರಿಂದ ಎಷ್ಟೋ ಯುವಜನರು ಮಾನಸಿಕ ದೈಹಿಕವಾಗಿ ಖಿನ್ನತೆಗೆ ಒಳಗಾಗಿ ಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ ಈ ನಿಟ್ಟಿನಲ್ಲಿ ಯುವಜನರು ಇಂತಹ ಆರೋಗ್ಯಕ್ಕೆ ಹಾನಿಕಾರಕವಾದ...
ಇಂಡಿಗೋ ಭಾನುವಾರ 650ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದ್ದು, ತೊಂದರೆಗೊಳಗಾದ ಪ್ರಯಾಣಿಕರಿಗೆ ₹610 ಕೋಟಿಗೂ ಹೆಚ್ಚು ಟಿಕೆಟ್ ಹಣ ಮರುಪಾವತಿ ಪ್ರಕ್ರಿಯೆ ನಡೆದಿದೆ ಎಂದು ವರದಿಯಾಗಿದೆ. ಇಂಡಿಗೋ ವಿಮಾನಗಳ ಹಾರಾಟ ದಿಢೀರ್ ರದ್ದಾದ ಹಿನ್ನೆಲೆ ಕೆಲ ದಿನಗಳಿಂದ...
ಬೆಳ್ತಂಗಡಿ; ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೆಸ್ಕಾಂ ಆದ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ ಹರೀಶ್ ಕುಮಾರ್ ಅವರು...
ಭಾರತದ ಟೆಲಿಕಾಂ ಸಚಿವಾಲಯದಿಂದ ಇತ್ತೀಚೆಗೆ ಹೊರಹೊಮ್ಮಿದ ಆದೇಶವೊಂದು ತಂತ್ರಜ್ಞಾನ ಜಗತ್ತನ್ನು ಕಂಪಿಸುತ್ತಿದೆ. ಸ್ಮಾರ್ಟ್ಫೋನ್ ತಯಾರಕರಾದ ಆಪಲ್, ಸ್ಯಾಮ್ಸಂಗ್, ಶಿಯಾಮಿ, ಓಪ್ಪೊ ಮತ್ತು ವಿವೊಗಳಿಗೆ, ಎಲ್ಲಾ ಹೊಸ ಸಾಧನಗಳಲ್ಲಿ ‘ಸಂಚಾರ ಸಾಥಿ’ ಎಂಬ ಸರ್ಕಾರಿ ಸೈಬರ್ಸುರಕ್ಷತಾ ಆಪ್...
ಮಂಗಳೂರು, ಡಿಸೆಂಬರ್ 02, 2025 : ಸಿಂಗಲ್ ಸೈಟ್ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ 2 ರಂದು ಉಳ್ಳಾಲ ತಾಲೂಕಿನ...