ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ಕರಾವಳಿ ಕಲರವ ಮೂಡಲಿದೆ. ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ಕಂಬಳ ನಡೆಯಲಿದೆ. ತುಳುನಾಡಿನ ಕಂಬಳದ ಇತಿಹಾಸದಲ್ಲಿಯೇ ಅತಿ ಉದ್ದದ ಟ್ರ್ಯಾಕ್ ಅನ್ನು ಮಾಡಲಾಗುತ್ತದೆ....
ಮಂಗಳೂರು: ದೀಪಾವಳಿ ಹಬ್ಬ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ, ಆಸ್ತಿ, ಪರಿಸರ ಮಾಲಿನ್ಯ ಹಾಗೂ ಶಬ್ಧ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಹಾಗೂ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ....
ಸುಳ್ಯ : ಕರಾವಳಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜಿಲ್ಲೆಯ ಹಲವಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ಸ್ಫಾರ್ಮರ್ ಧರೆಗುರುಳಿದ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ. ನಗರದ ಪರಿವಾನಕಾನ ಉಡುಪಿ ಗಾರ್ಡನ್...
ಸುಳ್ಯ : ಇದೀಗ ಕೆಲ ಸಮಯಗಳ ಹಿಂದೆ ಸುರಿದ ಭಾರೀ ಮಳೆಗೆ ಸುಳ್ಯದ ಪರಿವಾರಕಾನ ಹೋಟೆಲ್ ಮುಂದೆ ಭೂಮಿ ಕುಸಿದು ಸುಮಾರು ಹತ್ತು ಅಡಿಯಷ್ಟು ಹೊಂಡ ನಿರ್ಮಾಣವಾಗಿದೆ. ಪಕ್ಕದಲ್ಲೇ ವಿದ್ಯುತ್ ಕಂಬ ಇರುವುದರಿಂದ ಈ ಹೊಂಡಕ್ಕೆ...
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಒಬ್ಬರಿಗೆ ಕೋಟಿ ಕೋಟಿ ಹಣ ವಂಚಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು:ಮುಂದಿನ ಬಜೆಟ್ ನಲ್ಲಿ ಬಂಟರ ನಿಗಮ ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ....
30 ವರ್ಷಗಳಿಗೆ ನಡೆಯುವ ಅಪರೂಪದ ಚಂದ್ರ ಗ್ರಹಣ ಬೆಂಗಳೂರು : ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ ಸಂಭವಿಸಲಿದೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ...
ಬಡಗನ್ನೂರು : ಬಡಗನ್ನೂರು ಗ್ರಾಮದ ಕೊಯಿಲ ನಿವಾಸಿ ನವೀನ್ ಕುಮಾರ್ ರೈ ಎಂಬವರ ಹಳೆಯ ಮನೆಯ ಸಮೀಪದ ಕೊಟ್ಟಿಗೆಯ ಅಟ್ಟದಲ್ಲಿ ಗೋಣಿಯಲ್ಲಿ ತುಂಬಿಸಿಟ್ಟಿದ್ದ ಸುಲಿದ ಸುಮಾರು 460 ಕೆಜಿ ಅಡಿಕೆ ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ....
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. “ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ”...