ಮಣಿಪಾಲ: ಕೆಎಂಸಿ ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ವೊಂದನ್ನು ಕಳ್ಳನೋರ್ವ ಹಾಡುಹಗಲೇ ಕದ್ದು ಪರಾರಿಯಾದ ಘಟನೆ ನಡೆದಿದೆ. KA20 J2276 ನೋಂದಣಿ ಸಂಖ್ಯೆ ಹೊಂದಿರುವ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಕಳವಾಗಿದೆ. ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ...
ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿ ಕರಾವಳಿಯನ್ನು ಹೊರತುಪಡಿಸಿ ನಡೆದ ಅದ್ಧೂರಿ ಬೆಂಗಳೂರು ಕಂಬಳ ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಮುಕ್ತಾಯಗೊಂಡಿದೆ. ನವೆಂಬರ್ 25ರ ಬೆಳಗ್ಗೆ 11 ಗಂಟೆಗೆ ಆರಂಭವಾದ ಕೋಣಗಳ ಓಟ ನವೆಂಬರ್...
ಪುತ್ತೂರು : ಕೃಷಿ ಉತ್ಪನ್ನಗಳ ತಯಾರಿಕಾ ಸಂಸ್ಥೆ ಎಸ್ಆರ್ಕೆ ಲ್ಯಾಡರ್ ಬೆಳ್ಳಿಹಬ್ಬದ ಪ್ರಯುಕ್ತ ನೂತನ ಲೋಗೋ ಆನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಕಾರ್ಯಕ್ರಮವು ನ 28 ರಂದು ನಡೆಯಲಿದೆ. ಬೆಳ್ಳಿಹಬ್ಬದ ವಿವಿಧ ಕಾರ್ಯಕ್ರಮಕ್ಕೆ ಪುತ್ತೂರು ಉಪವಿಭಾಗದ...
ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 8 ಸಾವಿರ ಜನ ಗ್ಯಾಲರಿಯಲ್ಲಿ ಕುಳಿತು ನೋಡೋ ವ್ಯವಸ್ಥೆ ಮಾಡಲಾಗಿದೆ. ಆದ್ರೆ 10 ಲಕ್ಷ ಜನರು ಬರುವ ನಿರೀಕ್ಷೆ ಇದೆ ಬೆಂಗಳೂರು: ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ ಸ್ಪರ್ಧೆ ನಡೆಯುತ್ತಿದೆ. ನಾಳೆ...
ಕತಾರ್: ಗೂಢಚರ್ಯೆ ಆರೋಪದಲ್ಲಿ ಎಂಟು ಮಂದಿ ಭಾರತೀಯ ನೌಕಾಪಡೆಯ ಮಾಜಿ ಸಿಬಂದಿಗಳಿಗೆ ಕತಾರ್ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಶಿಕ್ಷೆಯ ವಿರುದ್ಧದ ಭಾರತದ ಮೇಲ್ಮನವಿಯನ್ನು ಕತಾರ್ ಕೋರ್ಟ್ ಸ್ವೀಕರಿಸಿರುವುದಾಗಿ ವರದಿ ತಿಳಿಸಿದೆ. ಗೂಢಚರ್ಯೆ ಆರೋಪದಲ್ಲಿ ಭಾರತದ ಎಂಟು...
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಸಜ್ಜಾಗುತ್ತಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ಈಗಾಗಲೇ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ನೂತನ ವೀಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿದೆ. ನಿಯೋಜಿತ ವೀಕ್ಷಕರು ಈ ಕೂಡಲೇ...
ಪುತ್ತೂರು : ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೆಂಗಳೂರು ಕಂಬಳಕ್ಕೆ ದಕ್ಷಿಣಕನ್ನಡ ಜಿಲ್ಲೆಯಿಂದ ಆಗಮಿಸಿದ ಕೋಣಗಳಿಗೆ ಇಂದು ಬೆಳಿಗ್ಗೆ ಉಪ್ಪಿನಂಗಡಿಯಿoದ ಅದ್ದೂರಿ ಚಾಲನೆ ನೀಡಿದ್ದು ಇದೀಗ ಕೋಣಗಳು ಹಾಸನ...
ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ.
ಪ್ರಥಮ ಬಾರಿಗೆ ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ: ಹೇಮನಾಥ ಶೆಟ್ಟಿ ಪುತ್ತೂರು: ಡಿಸೆಂಬರ್ ತಿಂಗಳ 1,2, 3 ಮತ್ತು 4 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 17 ರ ವಯೋಮಾನದ ಕ್ರೀಡಾಕೂಟ ನಡೆಯಲಿದ್ದು...
ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಮೂವರು ಹೊರ ನಡೆದಿದ್ದಾರೆ. ಬಿಜೆಪಿ ಶಾಸಕಾಂಗ ಸಭೆ ಆರಂಭಕ್ಕೂ ಮುನ್ನ ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಹಾಗೂ...