ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಒಬ್ಬರಿಗೆ ಕೋಟಿ ಕೋಟಿ ಹಣ ವಂಚಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು:ಮುಂದಿನ ಬಜೆಟ್ ನಲ್ಲಿ ಬಂಟರ ನಿಗಮ ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ....
30 ವರ್ಷಗಳಿಗೆ ನಡೆಯುವ ಅಪರೂಪದ ಚಂದ್ರ ಗ್ರಹಣ ಬೆಂಗಳೂರು : ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ ಸಂಭವಿಸಲಿದೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ...
ಬಡಗನ್ನೂರು : ಬಡಗನ್ನೂರು ಗ್ರಾಮದ ಕೊಯಿಲ ನಿವಾಸಿ ನವೀನ್ ಕುಮಾರ್ ರೈ ಎಂಬವರ ಹಳೆಯ ಮನೆಯ ಸಮೀಪದ ಕೊಟ್ಟಿಗೆಯ ಅಟ್ಟದಲ್ಲಿ ಗೋಣಿಯಲ್ಲಿ ತುಂಬಿಸಿಟ್ಟಿದ್ದ ಸುಲಿದ ಸುಮಾರು 460 ಕೆಜಿ ಅಡಿಕೆ ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ....
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. “ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ”...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ನ್ಯಾಯಾಲಯದ ತಡೆಯಾಜ್ಞೆ ತೆರವು ದ ಕ ಜಿಲ್ಲೆಗೆ 546 ಹಾಗೂ ಪುತ್ತೂರಿಗೆ 131 ಶಿಕ್ಷಕರ ನೇಮಕ ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು ಸರಕಾರ...
ಕಷ್ಟದಲ್ಲಿರುವವರಿಗೆ ನೆರವಾಗುವುದೇ ನಿಜವಾದ ಧರ್ಮವಾಗಿದೆ: ಅಶೋಕ್ ರೈ ಶಾಸಕರ ಮಾತು; ಕಷ್ಡದಲ್ಲಿರುವವರ ಕಣ್ಣೀರು ಒರೆಸುವುದು ನಿಜವಾದ ಧರ್ಮವಾಗಿದೆ. ನಮ್ಮ ಧರ್ಮವನ್ನು ಗೌರವಿಸಿ ಇತರೆ ಧರ್ಮವನ್ನು ಗೌರವಿಸುವ ಕೆಲಸ ಆದರೆ ಮಾತ್ರ ದೇಶ...
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟದಲ್ಲಿ 2021-2022 ನೇ ಸಾಲಿನಲ್ಲಿ ಆಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಕೊಡುವ ಪ್ರತಿಭಾ ಪುರಸ್ಕಾರ ಪ್ರಶಸ್ತಿ ದೊರಕಿದೆ. ಇದರಲ್ಲಿ ವಾಯ್ಸ್ ಆಪ್ ಆರಾಧನ ಪ್ರತಿಭೆಗಳ ಚಾವಡಿ ಯಲ್ಲಿ...
ಪುತ್ತೂರು :ಸಾರಿಗೆ ಇಲಾಖೆಯ ಸೂಚನೆಯ ಮೇರೆಗೆ,ಖಾಸಗಿ ಬಸ್ಸುಗಳ ದರಗಳನ್ನು ವಿಪರೀತ ತೆಗೆದುಕೊಳ್ಳುವ ಬಗ್ಗೆ ಮಾಹಿತಿ ಬಂದಿರುದರಿಂದ,ಪುತ್ತೂರು ಪ್ರಾದೇಶಿಕ ಸಾರಿಗೆ ಹಿರಿಯ ಮೋಟರು ವಾಹನ ಅಧಿಕಾರಿ ಅಷ್ಪನ್.ಬಿ. ಸ್.ಹಾಗೂ ಸಿಬ್ಬಂದಿಗಳು ರಾಷ್ಟ್ರೀಯ ಹೆದ್ದಾರಿ ಉಪ್ಪಿನಂಗಡಿಯಲ್ಲಿ ಅ,18...