ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ....
ಮಂಗಳೂರು : ದುಬೈನಲ್ಲಿ ಕೆಲಸ ಅಂತ ಸುಳ್ಳು ಹೇಳಿ ಮಂಗಳೂರಿನಲ್ಲಿ ಕಳ್ಳತನದ ದಂಧೆಯಲ್ಲಿ ತೊಡಗಿ ಹಣ ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೊಣಾಜೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೆಲವಾರು ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಕೊಣಾಜೆ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. ಇಂಡಿಯಾ 10 ಸ್ಥಾನಗಳನ್ನು ಗೆದ್ದರೆ, ಭಾರತೀಯ ಜನತಾ ಪಾರ್ಟಿ ಕೇವಲ...
ಪುತ್ತೂರು ಜುಲೈ 13: ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮಾಣಿ-ಮೈಸೂರು...
ಕುಂಬ್ರದ ಕಾರ್ ಡೀಲರ್ಗೆ ಬಂತು ಹುಬ್ಬಳ್ಳಿಯಿಂದ ಚಿನ್ನದ ಕರೆ…! ಸ್ವಲ್ಪ ಯಾಮರಿದರೂ ಜೀವಕ್ಕೆ ಕುತ್ತು ಪುತ್ತೂರು: ‘ ಮನೆ ಕಟ್ಟಲು ಪಾಯ ತೆಗೆಯುವಾಗ ನಮ್ಮ ತಾತ ಮತ್ತು ಅಜ್ಜಿಗೆ ಸುಮಾರು 6 ಕೆ.ಜಿ ಹಳೆಯ ಚಿನ್ನದ...
ಕೋಡಿಂಬಾಡಿ,ಜು 12,ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಕೊಡಿಮರ ಅಂಗನವಾಡಿಯ ಪರಿಸರದಲ್ಲಿ ‘ಪರಿಸರ ದಿನಾಚರಣೆ”ಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಗ್ರಾಮ ಪಂಚಾಯಿತಿ...
ಪುತ್ತೂರು: ಮಂಗಳೂರು ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟ್ಯೂಟ್ ಆಫ್ ಎಜುಕೇಶನ್ನ ಅಸೋಸಿಯೇಟ್ ಫ್ರೊಫೆಸರ್ ಡಾ....
ಪುತ್ತೂರು ತಾಲೂಕು 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ –ಶಾಂತಿ ನಗರ ರಸ್ತೆಯಲ್ಲಿ ಪೆರ್ನೆ ಪಂಚಾಯತ್ ವ್ಯಾಪ್ತಿಯ ಕರ್ವೆಲ್ ನಿವಾಸಿ ಬದ್ರುದ್ದಿನ್ / ಅಬ್ದುಲ್ ರಹಿಮಾನ್ ರವರು ರಸ್ತೆ ಬದಿ ಕಸ ಬಿಸಾಡಿ ಹೋಗಿದ್ದು ಇದನ್ನ 34ನೆಕ್ಕಿಲಾಡಿ...
ಬಂಟ್ವಾಳ : ನಾರಾಯಣ ಗುರುಗಳ ಸಂದೇಶವನ್ನು ನಮ್ಮನಮ್ಮ ಜೀವನದಲ್ಲಿ ಅನುಷ್ಠಾನ ಮಾಡುವುದೇ ಗುರುಗಳಿಗೆ ಮಾಡುವ ನಿಜವಾದ ಪೂಜೆ ಎಂದು ಯುವವಾಹಿನಿ( ರಿ.) ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು...
ಪುತ್ತೂರು: ಕಬಕ ಪೇಟೆ ಸಮೀಪದ ಕುಳ ಗ್ರಾಮಕರಣಿಕರ ಕಛೇರಿ ಬಳಿ ಜೂನ್ 10ರಂದು ರಾತ್ರಿ ಚಿರತೆ ಪ್ರತ್ಯಕ್ಷ ವಾಗಿದೆ ಎನ್ನುವ ಸುದ್ದಿ ಹಬ್ಬಿದ್ದು ಚಿರತೆ ಓಡಾಡಿದ ರೀತಿಯ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಪತ್ತೆಯಾಗಿದೆ ...