ಪುತ್ತೂರು: ಇತಿದೇ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಜು.5ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿ...
ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ಇದೇ ವೇಳೆ ಲಾಲ್ ಕೃಷ್ಣ ಅಡ್ವಾಣಿ ಅವರ ಕುಟುಂಬ...
ಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಸಕ್ರಿಯ ಸದಸ್ಯರಾದ ಆರ್.ಪಿ ಕೌಡಿಚ್ಚಾರು ಅವರು ತನ್ನ 37 ನೇ ಹುಟ್ಟುಹಬ್ಬವನ್ನು ಪುತ್ತೂರಿನ ಬಿರಮಲೆ ಪ್ರಜ್ಞಾ ಆಶ್ರಮದಲ್ಲಿ ಸರಳವಾಗಿ ಆಶ್ರಮದ ಸದಸ್ಯರೊಂದಿಗೆ ದೀಪ ಬೆಳಗಿಸಿ,ಸಿಹಿತಿಂಡಿ ವಿತರಿಸುವ...
ಪುತ್ತೂರು ಜುಲೈ.02 : ಪುತ್ತೂರು ನಗರಸಭೆ ವ್ಯಾಪ್ತಿಯ ಪಡೀಲ್ ಎಂಬಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸೂಚನೆ ಮೇರೆಗೆ ಅಪಾಯಕಾರಿ ಮರವನ್ನು ಮೆಸ್ಕಾಂ ಅಧಿಕಾರಿಗಳು ತೆರವು ಗೊಳಿಸಿದರು. ಪುತ್ತೂರು ನಗರ ಮೆಸ್ಕಾಂ ಅಧಿಕಾರಿಗಳಾದ ರಾಮಚಂದ್ರ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 16ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ...
ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ “ಗುರುತತ್ವವಾಹಿನಿ ” ಯ ಉದ್ಘಾಟನಾ ಕಾರ್ಯಕ್ರಮ ಕುದ್ರೋಳಿ ಗುರುಪೀಠದ ಸಮ್ಮುಖದಲ್ಲಿ ಸೋಮವಾರ ನಡೆಯಿತು....
ಪುತ್ತೂರು:ಜೂ,29.ಪುತ್ತೂರು ನಗರ ಸಭಾ ವ್ಯಾಪ್ತಿಯ ಬನ್ನೂರು ಜೈನರ ಗುರಿ ಎಂಬಲ್ಲಿ ಅಪಾಯಕಾರಿ ವಿದ್ಯುತ್ ಕಂಬ ಮನೆಗೆ ವಾಲಿರುವುದರಿಂದ, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಗಣೇಶ್ ಆಚಾರ್ಯ ಬನ್ನೂರು ರವರು ಪುತ್ತೂರು ಮೆಸ್ಕಾಂ ರೈತ ಬಂಧು ಪ್ರತಿನಿಧಿ ಚಂದ್ರಶೇಖರ...
ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಉಜಿರೆಯಲ್ಲಿ ಭೀಕರ ಅಪಘಾ*ತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿ*ಕ್ಕಿ ಹೊಡೆದು ಚಾಲಕ ಮೃ*ತಪಟ್ಟಿರುವ ಘಟನೆ ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಈ ಭೀಕರ ಅಪಘಾ*ತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್...
ಪುತ್ತೂರು: ರಾಜ್ಯದ ಇತಿಹಾಸದಲ್ಲಿ ಬೆಂಗಳೂರನ್ನು ಕೇಂದ್ರವಾಗಿ ಇಟ್ಟುಕೊಂಡು ಆಡಳಿತದೊಂದಿಗೆ ಕಟ್ಟಿಬೆಳೆಸಿದ್ದಾರೆ 15ನೇ ಶತಮಾನದಲ್ಲಿ ರಾಜಧಾನಿ ಬೆಂಗಳೂರು ಸ್ಥಾಪನೆ ಮಾಡಿದ ರಾಜ ಒಕ್ಕಲಿಗ ಸಮಾಜದ ಕೆಂಪೇಗೌಡರು. ವ್ಯವಹಾರಿಕವಾಗಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಒಕ್ಕಲಿಗರು ಬಹಳಷ್ಟು...