ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡದಿಂದ ಮೂವರು ಹೆಸರು ಈಗಾಗಲೇ ಕೇಳಿ ಬರುತ್ತಿದ್ದು ಹಿರಿಯ ಮುಖಂಡ ಮಾಜಿ ಸಚಿವ ಬಿ. ರಮಾನಾಥ ರೈ, ಯುವ ಮುಖಂಡ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್. ಯುವ ಕಾಂಗ್ರೆಸ್...
ಫೆಬ್ರವರಿ 17: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷದ ರಾಜ್ಯಮಟ್ಟದ ಸಮಾವೇಶ ಸಹ್ಯಾದ್ರಿ ಕಾಲೇಜ್ ಕ್ರೀಡಾಂಗಣದಲ್ಲಿ ಇಂದು ನಡೆಯಿತು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ಮುಂಡೂರು ವಲಯ...
ಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು ಮಂದಿ ತೆರಳಿ ಬಿಗ್ ಎಂಟ್ರಿ ಕೊಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ...
ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಇಂದು ವೈಭವದ ಚಾಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆ.16ರಂದು ಸಾಮೂಹಿಕ ಪ್ರಾರ್ಥನೆ,...
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಬೀತಲಪ್ಪು ಎಂಬಲ್ಲಿ ಸರಕಾರಿ ಜಾಗವನ್ನು ಕೆಲವರು ಅತಿಕ್ರಮಿಸಿ ವಾಸ್ತವ್ಯ ಹೂಡಿದ್ದು, ಅದರ ತೆರವು ಕಾರ್ಯಾಚರಣೆ ವಿರೋಧದ ನಡುವೆಯೂ ಉಪ್ಪಿನಂಗಡಿ ಕಂದಾಯ ಹೋಬಳಿಯ ಕಂದಾಯ ನಿರೀಕ್ಷಕ ಚಂದ್ರ ನಾಯ್ಕ ಅವರ ನೇತೃತ್ವದಲ್ಲಿ...
ಪುತ್ತೂರು: ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರನ್ನು ಎಸ್.ಪಿ.ಬಿ ಸ್ಟೈಕರ್ಸ್ ಕರ್ಮಿನಡ್ಕ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷರೂ ಆಗಿರುವ ಕೆ.ಎಂ ರೆಂಜಲಾಡಿಯವರನ್ನು ಸಾಮಾಜಿಕವಾಗಿ ಮತ್ತು...
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇಲ್ಲಿನ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳವು ದಿನಾಂಕ 12.02.2024 ಮತ್ತು 13.02.2024 ರಂದು 352 ವಿದ್ಯಾರ್ಥಿಗಳ ಉಪಸ್ಥಿತಿಯೊಂದಿಗೆ...
ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಫೆ.18 ಹಾಗೂ 19 ರಂದು ನಡೆಯಲಿರುವ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುತ್ತೂರಿನಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ಶುಕ್ರವಾರ...
ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆಗಾಗಿ ದೇಶದ ವಿವಿದ ರಾಜ್ಯಗಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಇದಕ್ಕೆ ಸಜ್ಜುಗೊಳಿಸಲು ಈಗಾಗಲೇ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಕರ್ನಾಟಕದಲ್ಲಿ ಪ್ರಥಮವಾಗಿ ಮಂಗಳೂರನ್ನು ಆಯ್ಕೆ ಮಾಡಿಕೊಂಡು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ...
ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ...