ಪುತ್ತೂರು: ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಅಲ್ಲಲ್ಲಿ ಮಳೆಯ ಕಾರಣಕ್ಕೆ ಅವಘಡಗಳು ಸಂಭವಿಸುತ್ತಲೇ ಇದೆ. ಸಾರ್ವಜನಿಕರು ಬಹಳ ಎಚ್ಚರದಿಂದ ಇರಬೇಕು. ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸಬೇಡಿ. ಹೊಳೆ,ಕೆರೆ,ಭಾವಿಯ ಕಡೆ ಮಕ್ಕಳು ತೆರಳದಂತೆ ಎಚ್ಚರವಹಿಸಿ. ವಿದ್ಯುತ್ ಕಂಬ, ಮನೆಯ...
ಪುತ್ತೂರು ಜೂ 27,ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರು ಜೈನರಗುರಿ ಎಂಬಲ್ಲಿ ಕಾಮಗಾರಿಯು ನಡೆಯುತ್ತದೆ ಸದ್ರಿ ಕಾಮಗಾರಿ ನಡೆಯುವಾಗ ರಸ್ತೆಯನ್ನು ಅಗೆದು ಸಾರ್ವಜನಿಕರಿಗೆ ನಡೆದಾಡಲು ಕಷ್ಟ ಆಗುವುದನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಗಣೇಶ್ ಆಚಾರ್ಯ ಬನ್ನೂರು ರವರು,...
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ , ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ದಿನಾಂಕ 06.07.2024 ರ ಶನಿವಾರ ನೇರ ನೇಮಕಾತಿಗೆ ಸಂದರ್ಶನ ನಡೆಯಲಿದೆ...
ಪುತ್ತೂರು: ಮಾಣಿ- ಸಂಪಾಜೆ ರಾ.ಹೆದ್ದಾರಿಯ ಶೇಕಮಲೆಯಿಂದ ದರ್ಬೆತ್ತಡ್ಕ ರಸ್ತೆಗೆ ತಿರುವಿನಲ್ಲಿ ಹಾಕಲಾದ ತಡೆಗೋಡೆ ಬಿರುಕುಬಿಟ್ಟಿದ್ದು ಅಪಾಯದ ಸ್ಥಿತಿಯಲ್ಲಿದೆ. ತಡೆ ಗೋಡೆಯ ಪಕ್ಕದಲ್ಲೇ ಮನೆ ಇದ್ದು ತಡೆ ಗೋಡೆಯ ತಳಭಾಗದಲ್ಲಿಮಣ್ಣು ಕುಸಿತವಾಗಿದೆ.
ಪುತ್ತೂರು; ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಪುತ್ತೂರು; ಜೂ 27,ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ನಗರ ಸಭಾ ಕಮಿಷನರ್ ಮದುಮನೋಹರ್,ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾದ ಚಂದ್ರ ನಾಯ್ಕ್,...
ಪುತ್ತೂರು: ಪುತ್ತೂರಿನಿಂದ ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಜೂ. 28 ರಿಂದ ಆರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬೆಳಿಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತೆರಳುವಲ್ಲಿ ಬಸ್ ಸಮಸ್ಯೆಯಾಗುತ್ತಿದ್ದು ಕುಂಬ್ರಕ್ಕೆ ಸಿಟಿ...
ಪುತ್ತೂರು: ನಿಯತಕಾಲಿಕ ನಿರ್ವಹಣೆ ನಿಮಿತ್ತ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ವೆ ಮುಂಡೂರು, ಕೆಮ್ಮಿಂಜೆ, & ಮುಕ್ರಂಪಾಡಿ ಫೀಡರ್ ಜೂ.27ರ ಗುರುವಾರ ಪೂರ್ವಹ್ನ ಗಂಟೆ 10ರಿಂದ ಅಪರಾಹ್ನ 4ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು....
ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು...
ಪುತ್ತೂರು:ಪಂಜಳದಿಂದ ಪರ್ಪುಂಜಕ್ಕೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟು ಹೊಂಡಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕಳೆದ ಕೆಲವು ತಿಂಗಳಿಂದ ಈ ರಸ್ತೆಯು ಸಂಪೂರ್ಣ ಹಾಳಾಗಿತ್ತು. ರಸ್ತೆಯನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಶಾಸಕ ಅಶೋಕ್...