ಉಪ್ಪಿನಂಗಡಿ: ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಮಂಗಳವಾರ ನಡೆದಿದೆ. ಮಂಗಳೂರು ಕಡೆಯಿಂದ...
ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯ...
ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಎಂದುತಪ್ಪಲಾರೆ ಗ್ರಾಮದಪ್ರತೀ ಮನೆ ಮನೆಗೂ ಹಕ್ಕು ಪತ್ರ ತಲುಪಿಸುವ ಕೆಲಸವನ್ನು ಮಾಡಿಯೇ ಸಿದ್ದ ಇದರಲ್ಲಿ ಯಾವುದೇ ವೆತ್ಯಾಸಗಳೇ ಇಲ್ಲ ಎಂದು ಶಾಸಕ ಅಶೋಕ್...
(24/6/2024) ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ಪುತ್ತೂರು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಹಾಗೂ ವಿದ್ಯಾರ್ಥಿಗಳೊಂದಿಗೆ ಬಸ್ ಸಮಸ್ಯೆ ಬಗ್ಗೆ ಸಂವಾದ ನಡೆಸಿದರು. ಈ ಸಮಯದಲ್ಲಿ ಪುತ್ತೂರು -ಸವಣೂರು-ಆಲಂಕಾರು...
ರೋಟರಿ ಕ್ಲಬ್ ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ ಎಚ್ ಇವರು ಅಧಿಕಾರವನ್ನು ಸ್ವೀಕರಿಸಿದ್ದಾರೆ .ವಿಟ್ಲ ಪಟ್ಟಣ ಪಂಚಾಯತ್ ನ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿದಂತಹ ಅನುಭವಿ .ರೋಟರಿ ಕ್ಲಬ್...
ಪುತ್ತೂರು: ಪ್ರತೀ ಮಳೆಗಾಲದಲ್ಲಿ ವನಮಹೋತ್ಸವ ಬಹಳ ಅಬ್ನರದಿಂದ ಆಚರಣೆ ಮಾಡುತ್ತೇವೆ, ಸಿಕ್ಕ ಸಿಕ್ಕಲ್ಲೆಲ್ಲ ಗಿಡ ನೆಡುತ್ತಾರೆ ಆದರೆ ಅದು ನೆಟ್ಟ ಬಳಿಕ ಏನಾಗಿದೆ ಎಂದು ನೋಡಬೇಕಾದ ಅಥವಾ ಅದನ್ನು ಆರೈಕೆ ಮಾಡಬೇಕಾದ ಜವಾವ್ದಾರಿಯೂ ನಮಗಿದೆ ಎಂದು...
ಬಂಟ್ವಾಳ ಪುರಸಭಾ ವ್ಯಾಪ್ತಿಯ ಬೋಳಂಗಡಿ ಕೌಡೇಲು ರಸ್ತೆಗೆ ಪುರಸಭಾ ಸದಸ್ಯರಾದ ಶ್ರೀಮತಿ ಗಾಯತ್ರಿ ಜೆ ಪ್ರಕಾಶ್ ಇವರ 15ನೇ ಹಣಕಾಸು ಯೋಜನೆಯಡಿ ಸುಮಾರು 5 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಅನುದಾನವನ್ನು ಒದಗಿಸಿದ್ದು ಇಂದು ಇದರ...
ಬಂಟ್ವಾಳ: ಸಣ್ಣ ನೀರಾವರಿ ಇಲಾಖೆ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟಿನಲ್ಲಿ ಜೀವನದಿ ನೇತ್ರಾವತಿ ನದಿಗೆ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು (ಬ್ರಿಡ್ಜ್ ಕಂ ಬ್ಯಾರೇಜ್) ಪೂರ್ಣಗೊಂಡಿದ್ದು, ಇದು ಎರಡು ಊರಿಗೆ ಬೆಸುಗೆಯಾಗಲಿದೆ ಹಾಗೂ...
ಬಂಟ್ವಾಳ : ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ, ಎಂದು ಸಿದ್ದಕಟ್ಟೆ ಪ್ರೌಢಶಾಲಾ ಶಿಕ್ಷಕ ಮಹೇಶ್ ಕರ್ಕೇರ ಹೇಳಿದರು. ಅವರು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು ಬಿಸಿ ರೋಡ್ ಇಲ್ಲಿ ಕರ್ನಾಟಕ ರಾಜ್ಯೋತ್ಸವ...