ಪುತ್ತೂರು:ಮಂಗಳೂರು ಉರ್ವಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಭಾರತಿ ಅವರನ್ನು ದಿಡೀರನೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಉರ್ವ ಠಾಣೆಯ ಇನ್ಸ್ಪೆಕ್ಟರ್ ಭಾರತಿ ಅವರು ಮಂಗಳೂರು ವ್ಯಾಪ್ತಿಯ ಅನೇಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಿರಂತರ ಕಿರುಕುಳ ಮತ್ತು ಸುಳ್ಳು...
ಮಿಯಾರು(ಮೂಡಬಿದ್ರೆ)ನಲ್ಲಿ ನಡೆದ ಲವಕುಶ ಜೋಡು ಕರೆ ಕಂಬಳ ಕೂಟದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ದ್ವಿತೀಯ (ಓಟಗಾರ )ಬಹುಮಾನವನ್ನು ಪಡೆದು ಊರಿಗೆ ಹೆಮ್ಮೆಯನ್ನು ತಂದ,, ಶ್ರೀಮತಿ ಯಶೋಧ/ ರುಕ್ಮಯ್ಯ ಪೂಜಾರಿ ಕೆಮನಾಜೆ ಇವರ ಮಗನಾದ ಕೆ ಕಿಶೋರ್...
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ...
ಪುತ್ತೂರು: ಬಂಟ್ವಾಳ ಕಂದಾಯ ಇಲಾಖೆ ಕಚೇರಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ, ಹೇಳಿದ ಕೆಲಸವನ್ನು ಮಾಡುತ್ತಿಲ್ಲ, ನೀವಾಗಿ ಯಾವುದೇ ಕೆಲಸಗಳು ಮಾಡುತ್ತಿಲ್ಲ ಏನು ಕಥೆ ಬಂಟ್ವಾಳ ಕಂದಾಯ ಕಚೇರಿಗೆ ಯಾರಾದ್ರು ಮಾಟ ಮಾಡಿದ್ದಾರ ಎಂದು ಶಾಸಕ ಅಶೋಕ್...
ಅಧ್ಯಕ್ಷರಾಗಿ ಗಣೇಶ್ ಕಾರೆಕಾಡು,ಉಪಾಧ್ಯಕ್ಷರಾಗಿ ಪೂವಪ್ಪ ಸಿಟಿಗುಡ್ಡೆ,ಕಾರ್ಯದರ್ಶಿಯಾಗಿ ಮನೋಹರ ಕಾರೆಕಾಡು,ಕೋಶಾಧಿಕಾರಿ ಮನೋರಮಾ, ಸದಸ್ಯರಾಗಿ ಶರತ್ ಮಂಜಲ್ಪಡುಪು,ಚಂದ್ರಶೇಖರ್ ದಾಸ್, ನವೀನ್ ಸಿಟಿಗುಡ್ಡೆ,ರಾಜೀವ್ ಸಿಟಿಗುಡ್ಡೆ, ಪುರಂದರ ಕಾರೆಕಾಡು,ಪ್ರೇಮ್ ಕಾರೆಕಾಡು, ಗೋಪಾಲ,ರಘು ಕಾರೆಕಾಡು,ಜನಾರ್ದನ ಕಾರೆಕಾಡು,ಕೆ.ಶೀನಾ ರವರ ನೇಮಕ ಮಾಡಲಾಯಿತು. ಬೂತ್ ಮಹಿಳಾ...
ಪುತ್ತೂರು: ಎ.10 ರಿಂದ ಎ.20ರ ತನಕ ವಿಜೃಂಭಣೆಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಸಂಬಂಧಿಸಿ ಆಮಂತ್ರಣ ಪತ್ರವನ್ನು ಮಾ.12ರಂದು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ...
ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಸಿಲಿಕಾನ್ ಸಿಟಿ ಮಂದಿಗೆ ವರುಣ ಬಂದು ತಂಪೆರೆದಿದ್ದಾನೆ. ಇಂದು ನಗರದ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದವನ್ನು ಅನುಭವಿಸುತ್ತಿದ್ದಾರೆ. ನಗರದಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ನಡೆಯುತ್ತಿದೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಚುನಾವಣಾ ಪ್ರಣಾಳಿಕೆಯಲ್ಲಿ ಬೇಡಿಕೆಯನ್ನು...
ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದ ಕುರಿತು ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬರ್ ಸಮೀರ್ ಎಂ ಡಿಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ನೀಡಿದ್ದ ನೋಟಿಸ್ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಚಾರಣೆ...