ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು. ಆದರೆ ಇಂದು ಇದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ...
ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು...
ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ನೂತನ ಮುಖ್ಯೋಪಾಧ್ಯಾಯರಾಗಿ ಪ್ರಸನ್ನ ಕೆ ನೇಮಕಗೊಂಡಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಜಯರಾಮ್ ಕೆದಿಲಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಕಳೆದ 20 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ...
ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ....
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ...
ಪುತ್ತೂರು:ಪ್ರಮುಖ ಸೀರೆ ಅಂಗಡಿಯಾದ ತಮನ್ವಿ ಸಿಲ್ಕ್ಸ್ ನಲ್ಲಿ ಸೀರೆ ಮಾರಾಟದಲ್ಲಿ ಮುಂಚಿನ ಅನುಭವ ಇರುವ ಸೇಲ್ಸ್ ಗರ್ಲ್ ಬೇಕಾಗಿದ್ದಾರೆ ಎಂದು ಮಾಲಕರು ತಿಳಿಸಿರುತ್ತಾರೆ.ಸಮಯ: ಬೆಳಿಗ್ಗೆ 09:00 ರಿಂದ ಸಂಜೆ 08:00 ರವರೆಗೆ ಇರುತ್ತದೆ . :...
ಪುತ್ತೂರು :ಕೊಳ್ತಿಗೆ ಗ್ರಾಮದ ಅರ್ತ್ಯಡ್ಕದಲ್ಲಿ ಕಾಡಾನೆಯು ಮಹಿಳೆಯನ್ನು ಕೊಂದು ಹಾಕಿದ ಘಟನೆಯ ಹಿನ್ನೆಲೆಯಲ್ಲಿ ಕಾಡಾನೆ ಗಳನ್ನು ಮರಳಿ ಕಾಡಿಗೆ ಅಟ್ಟಲು ಚಿಕ್ಕಮಗಳೂರಿನಿಂದ ಆಗಮಿಸಿರುವ ಇಟಿಎಫ್ ತಂಡವೂ ಸೋಮವಾರ ಕಾರ್ಯಾಚರಣೆ ಪ್ರಾರಂಭಿಸಿದ್ದು ಮೊದಲ ದಿನವೇ ಕಾಡಾನೆಯ ಸುಳಿವು...
ಪುತ್ತೂರು: ಬಿಳಿಯೂರು ಮಾಡತ್ತಾರು ಸರಕಾರಿ ಪ್ರೌಢ ಕನ್ನಡ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿ ರಕ್ಷಿತ್ ಅವರು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬಿಳಿಯೂರು ಗ್ರಾಮದ ಕರ್ವೇಲು ಸಮೀಪದ ಮುದಲಾಜೆ ನಿವಾಸಿ...
ಪುತ್ತೂರು: ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ...
ಬೆಂಗಳೂರು ಸೋಹಮ್ ಪವರ್ ಪ್ರಾಜೆಕ್ಟ್ ಸಂಸ್ಥೆಯ ಉನ್ನತ ಅಧಿಕಾರಿ ಹರೀಶ್ ಶೆಟ್ಟಿ ಮತ್ತು ಶೀಲಾ ಹರೀಶ್ ಶೆಟ್ಟಿ ಇವರ ಪುತ್ರ ನಿಹಾಲ್ ಶೆಟ್ಟಿ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ 621 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ...