ಗಣೇಶ್ ಮೆಡಿಕಲ್, ಪಂಚಮಿ ಹೋಟೆಲ್ ಮಾಲಕರು ಸೇರಿದಂತೆ ಹಲವು ಗಣ್ಯರಿಂದ ಅಶ್ಮಿತ್ ಗೆ ಗೌರವಾರ್ಪಣೆ: ಸಪ್ತ ಜ್ಯುವೆಲ್ಸ್ ವತಿಯಿಂದ ಚಿನ್ನದ ಉಡುಗೊರೆ ಮತ್ತು ಗೌರವಾರ್ಪಣೆ ವಿಟಿವಿ ವಿಟ್ಲ ಮತ್ತು ಎಸ್ ಎಲ್ ವಿ ಬುಕ್...
ಬೆಂಗಳೂರು : ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿಗಳಿಂದ...
ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದ ಬಿ.ಸಿ. ನಾಗೇಶ್ ವಿಧಿವಶರಾಗಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದ ಅವರು, ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ರಾಜ್ಯ...
ಪುತ್ತೂರು:ಆ.16: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ...
ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಕೌಡೂರಿನ ಶೈನಿ ಅಸ್ಮಾ ಸಲ್ದಾನ ಅವರು ಕಠಿಣ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ ಕಮರ್ಷಿಯಲ್ ಪೈಲಟ್...
ಪುತ್ತೂರು: ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ. ‘ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 32 ವರ್ಷದ ಮೇಧಾ ಎಂಬ ಯುವತಿ ದಾರುಣವಾಗಿ ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ, ಮುಂದೆ ಹೋಗುತ್ತಿದ್ದ ಕಾರು ಗುಂಡಿ ತಪ್ಪಿಸಲು...
ಪುತ್ತೂರು :ಕಥೋಲಿಕ್ ಸಭಾ ಬನ್ನೂರು ಘಟಕ ಮತ್ತು ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಸಹಭಾಗಿತ್ವದಲ್ಲಿ 07/08/2026 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಸಸಿಗಳನ್ನು ನೆಟ್ಟು ಮಕ್ಕಳಿಗೆ...
ಆಗಸ್ಟ್ 06 ರಂದು ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಅಂತರ್ ಶಾಲಾ ಸ್ಪರ್ಧೆ ಯಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯು ಪ್ರಥಮ ಸಮಗ್ರ ಪಡೆದುಕೊಂಡಿದೆ. ಜಾನಪದ ನೃತ್ಯ – ಪ್ರಥಮ...
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ತುರ್ತು ಆದೇಶ ಮಂಗಳೂರು: ಜಿಲ್ಲೆಯಲ್ಲಿ ಮುಂದುವರಿದಿರುವ ಮಳೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಆದೇಶ ಹೊರಡಿಸಿದೆ. ಪುತ್ತೂರು...