ಜೂನ್.23 : ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡದಿಂದ ಮಳಿಗೆಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪುಜಾರಿಯವರು ಭೇಟಿ ನೀಡಿ ಅಂಗಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿದರು. ಅವರೊಂದಿಗೆ ವಿಟ್ಲ-...
ಪುತ್ತೂರು: ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕೋಡಿಂಬಾಡಿ ಗ್ರಾಮ ಪಂಚಾಯತು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೋಡಿಂಬಾಡಿ ಒಕ್ಕೂಟ ಮತ್ತು ರೈ ಎಸ್ಟೇಟ್ ಎಜ್ಯುಕೇಷನ್& ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ...
ಬಂಟ್ವಾಳ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಈ ನಡುವೆ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂಟ್ವಾಳದ ಕಲ್ಲಡ್ಕದಲ್ಲಿ ಅವಾಂತರ ಸೃಷ್ಠಿಸಿದೆ. ದಕ್ಷಿಣಕನ್ನಡ...
ಪುತ್ತೂರು: ತಾಲೂಕು ಬಂಟರ ಸಂಘದ ಮಹಾಸಭೆಯು ಜೂ. 22 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಪುತ್ತೂರು ತಾ। ಬಂಟರ ಸಂಘದ ಮಹಾಸಭೆ-…ತನ್ನ ಸೇವಾವಧಿಯಲ್ಲಿ ಸಮಾಜಮುಖಿ ಕಾರ್ಯ- ಶಶಿಕುಮಾರ್ ರೈ:...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳ್ಳಾರೆಯ ಯಶ್ ಉಮಿಕ್ಕಳರವರ ನಿರ್ದೇಶನದ 18th ಶೇಡ್ ಆಫ್ ಲೈಫ್ ಕಿರು ಚಿತ್ರದ ಪೋಸ್ಟರ್ ಬಿಡುಗಡೆ ಜೂ.20 ರಂದು ನಡೆಯಿತು. ಯಶ್ ಬೆಳ್ಳಾರೆ, ಆಕಾಶ್ ಜೆ ರಾವ್, ವೈ...
ಪುತ್ತೂರು:ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳೂ ಆಗಿರುವ ಖ್ಯಾತ ನ್ಯಾಯವಾದಿಗಳಾದ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವತಿಯಿಂದ...
ಪುತ್ತೂರು; ಪಂಜಳದಿಂದ- ಪರ್ಪುಂಜಕ್ಕೆ ತೆರಳುವ ಜಿ.ಪಂ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು ರಸ್ತೆಯನ್ನು ದುರಸ್ತಿ ಮಾಡುವಂತೆ ಶಾಸಕ ಅಶೋಕ್ ರೈಯವರು ಜಿ.ಪಂ ಇಂಜಿನಿಯರ್ಗೆ ಸೂಚನೆಯನ್ನು ನೀಡಿದ್ದಾರೆ. ಈ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ ಸಂಚಾರಕ್ಕೆ...
ಪುತ್ತೂರು :ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪುರುಷರಕಟ್ಟೆ ನಿವಾಸಿ ಪ್ರಕಾಶ್ ಜೋಗಿ ರವರ ಉತ್ತರಕ್ರಿಯೆ ಜೂ.23 ರಂದು ನಡೆಯಲಿದೆ. ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ರಸ್ತೆಯ ಶ್ರೀ ಸುಕೃತೀಂದ್ರ ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ....
ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು...
*ಶೇ.100 ಅಂಕದ ಜೊತೆಗೆ ವಿನಯತೆ ಪಡೆದುಕೊಳ್ಳಬೇಕು- ಎಡನೀರು ಶ್ರೀ *ಗುಣಮಟ್ಟದ ಶಿಕ್ಷಣಕ್ಕೆ ಗ್ರಾಮೀಣ ಪ್ರದೇಶದಲ್ಲಿಯೂ ಬೇಡಿಕೆಯಿದೆ-ಅಶೋಕ್ ಕುಮಾರ್ ರೈ *ಶಿಕ್ಷಣದ ಗುಣಮಟ್ಟದಲ್ಲಿ ಶೇ.93.40-ಅವಿನಾಶ್ ಕೊಡಂಕಿರಿ ಪುತ್ತೂರು: ನರಿಮೊಗರು ಶ್ರೀ ಸರಸ್ವತಿ ವಿದ್ಯಾಮಂದಿರದಲ್ಲಿ...