ಪುತ್ತೂರು ಡಿ. 29: ಪುತ್ತೂರು ತಾಲೂಕು ಪರ್ಪಂಜ ರಾಮ ಜಾಲು ಗರಡಿಯಲ್ಲಿ ದಿನಾಂಕ 30/12/2023ನೇ ಶನಿವಾರ ರಾತ್ರಿ ಶ್ರೀ ಬೈದೇರುಲಗಳ ಜಾತ್ರೋತ್ಸವ ನಡೆಯಲಿಕ್ಕಿದೆ. ಸಂಜೆ ಗಂಟೆ 7:00 ಕ್ಕೆ ಸರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ...
ಉಪ್ಪಿನಂಗಡಿ: ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅವಿರತ ಶ್ರಮಿಸುತ್ತಿರುವ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರ ಶ್ರೀರಂಗಪಟ್ಟಣದಲ್ಲಿನ ಹೇಳಿಕೆ ಅವರ ಘನತೆಗೆ ಶೋಭೆ ತರುವುದಿಲ್ಲ. ಸಮಾಜದಲ್ಲಿ ಹಿರಿತನವನ್ನು ಹೊಂದಿರುವ ಅವರು, ಸಮಾಜದ ಮನಸ್ಸುಗಳನ್ನು ಅರಳಿಸಬೇಕೇ ವಿನಹ ಕೆರಳಿಸಬಾರದು....
ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ...
ಪುತ್ತೂರು: ವಿಟ್ಲದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನಕ್ಕೆ ರೂ ೧ ಕೋಟಿ ಅನುದಾನ ನೀಓಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಪುತ್ತೂರು ಶಾಸಕರಿಗೆ ಭರವಸೆ ನೀಡಿದ್ದಾರೆ.ಡಿ.೨೭ ರಂದು ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ...
ಪೆರ್ನೆ : ಶ್ರೀ ಸೋದೆ ಮಠಾಧೀಶರು ಅನುಗ್ರಹಿಸಿ ಪ್ರತಿಷ್ಠಾಪಿಸಿದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ-ದೇಂತಡ್ಯ ಬಿಳಿಯೂರಿನಲ್ಲಿ ವಾರ್ಷಿಕ ಜಾತ್ರೋತ್ಸವವು ಡಿ.28 ರಿಂದ 29ರ ತನಕ ನಡೆಯಲಿದೆ. ಕಾರ್ಯಕ್ರಮಗಳ ವಿವರ : ಡಿ.28 ರಂದು ಬೆಳಿಗ್ಗೆ ದೇವತಾಪ್ರಾರ್ಥನೆ,...
ಪುತ್ತೂರು: ಪುತ್ತೂರಿನ ಯುವ ಬಂಟ ಸಂಘದ ವತಿಯಿಂದ ದಿ.ಎ ಜೀವನ್ ಭಂಡಾರಿ ಸ್ಮರಣಾರ್ಥ “ಪುತ್ತೂರ್ದ ಬಂಟ ಜವನೆರೆ ಗೊಬ್ಬು-ಬಂಟ್ಸ್ ಪ್ರೀಮಿಯರ್ ಲೀಗ್’ ಜ.6 ಮತ್ತು 7ರಂದು ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...
ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ...
ವಿಟ್ಲ: ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್. ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಶವಂತ ಎನ್. ಅವರು ವಿಟ್ಲ ಘಟಕದ ಸ್ಥಾಪಕ ಅಧ್ಯಕ್ಷರಾಗಿದ್ದಾರೆ.ಯುವವಾಹಿನಿ ವಿಟ್ಲ ಘಟಕ ಅವರನ್ನು ಅಭಿನಂದಿಸಿದೆ.
ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮಠಣದಿಂದ ತೆರವಾದ ಎರಡು ಸ್ಥಾನಗಳಿಗೆ ಇಂದು (ಡಿ.27) ಉಪಚುನಾವಣೆ ನಡೆಯಲಿದೆ. ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆಗೆ ಕೆಲ ಗಂಟೆಗಳಷ್ಟೇ ಬಾಕಿಯಿದ್ದು ಬಿಜೆಪಿ, ಕಾಂಗ್ರೆಸ್ ಹಾಗೂ ಪುತ್ತಿಲ ಪರಿವಾರದ...
ರಾಜ್ಯದಲ್ಲಿ ಕೊರೋನಾ ಉಪತಳಿ ಜೆಎನ್.1 ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ...