ಡಿ.24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಡಿ.24 ರ ಬೆಳಗ್ಗೆಯಿಂದ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿದೆ. ಚಿಕ್ಕಮಗಳೂರು ದತ್ತಪೀಠದಲ್ಲಿ ಡಿ.24,25.26...
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.24 ಮತ್ತು 25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರ ವಿತರಣೆ ಡಿ.22ರಂದು ಪುತ್ತೂರು ಪೇಟೆಯಲ್ಲಿ ಜರಗಲಿದೆ. ಡಿ.22. ಶುಕ್ರವಾರದಂದು ಸಂಜೆ...
ಮಂಗಳೂರು: ಮತ್ತೆ ಕೊರೊನಾ ಲಗ್ಗೆ ಇಟ್ಟಿದೆ. ಇದೀಗ ಈ ಕೊರೊನಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದಕ್ಷಿಣ ಕನ್ನಡದಲ್ಲಿ ಮತ್ತೆರಡು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್...
ಇದುವರೆಗೂ ಅಡಿಕೆ ಧಾರಣೆ 500 ಆಗುತ್ತದೆ, 550 ಆದರೂ ಅಚ್ಚರಿ ಇಲ್ಲ..! ಹೀಗೆನ್ನುತ್ತಾ ಇರುವಾಗ, ಅಡಿಕೆ ಮಾರುಕಟ್ಟೆ ಸ್ಥಿರತೆ ಇಲ್ಲ, ಧಾರಣೆ ಇಳಿಕೆಯಾಗಬಹುದು, ಮಾರುಕಟ್ಟೆ ಎಚ್ಚರ ಇರಲಿ, ವಿಪರೀತ ಹುಚ್ಚು ಮಾರುಕಟ್ಟೆ ಒಳ್ಳೆಯದಲ್ಲ… ಹೀಗೆಲ್ಲಾ ಹೇಳುತ್ತಿದ್ದಾಗ,...
ಪುತ್ತೂರು: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಗೌಡ ನಂದಿಲ, ಅಧ್ಯಕ್ಷರಾಗಿ ಅಮರನಾಥ ಗೌಡ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಗೌಡ ತೆಂಕಿಲ, ಉಪಾಧ್ಯಕ್ಷರಾಗಿ ಯತೀಂದ್ರ ಕೊಚ್ಚಿ, ಬಾಲಚಂದ್ರ ಬೆಳ್ಳಿಪ್ಪಾಡಿ, ಕೋಶಾಧಿಕಾರಿಯಾಗಿ...
ಪುತ್ತೂರು : ಡಿ.20, ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಯವರ ಅನುದಾನದಲ್ಲಿ ಅಳವಡಿಸಿದ ಇಂಟರ್ಲಾಕ್ ಉದ್ಘಾಟನೆ ಮತ್ತು ಬಾಲಮೇಳ 22-12-2023ನೇ ಶುಕ್ರವಾರದಂದು 12ಕ್ಕೆ ಸರಿಯಾಗಿ...
ಮಂಡೆಕೋಲು, ಮುರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ, ಕೃಷಿ ವಸ್ತುಗಳನ್ನು ಹಾನಿ ಮಾಡುತ್ತಿದ್ದ ಕಾಡಾನೆಗಳ ಪೈಕಿ ಒಂಟಿ ಸಲಗವೊಂದು ಗುಂಪಿನಿಂದ ಬೇರ್ಪಟ್ಟು, ಕನಕಮಜಲು ಗ್ರಾಮದಲ್ಲಿ ಬೀಡುಬಿಟ್ಟಿದ್ದು ಕಳೆದ ಮೂರು ದಿನಗಳಿಂದ...
ಪುತ್ತೂರು: ಮುಂದಿನ ಒಂದು ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ ಗಳ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ನಡೆಯಲಿದ್ದು , ಮುಂದಿನ ಐದು ವರ್ಷದೊಳಗೆ ಪುತ್ತೂರಿನ ಸಮಗ್ರ ಅಭಿವೃದ್ದಿಯಾಗಲಿದ್ದು ಯಾವುದೇ...
ಪುತ್ತೂರು : ಡಿ.20, ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಯವರ ಅನುದಾನ ದ ಸುಮಾರು 60 ಲಕ್ಷ ಕ್ಕೂ ಹೆಚ್ಚಿನ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು...
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು. ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ...