ಮಂಗಳೂರು/ಬೆಂಗಳೂರು: ಜನರ ಕುಂದು ಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಂತೆ ಜೂ.24ರಿಂದ ಜು.9ರವರೆಗೆ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು...
ಹಾಸನ: ನಗರದ ಹೊಯ್ಸಳನಗರ ಬಡಾವಣೆ ಯಲ್ಲಿ ಹಾಡುಹಗಲೇ ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೊಯ್ಸಳ ನಗರದ ಮುಖ್ಯ ರಸ್ತೆಯಲ್ಲಿಯೇ ನಿಸ್ಸಾನ್ ಟರಾನೋ ಕಾರ್ ನಿಂತಿದ್ದು ಅದರ ಎದುರಿನಲ್ಲಿ ಗುಂಡಿನ ಒಂದು ಹಾಗೂ ಕಾರಿನ...
ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ ) ವಿಟ್ಲ ಇದರ ಅಳಿಕೆ ವಲಯದ ವತಿಯಿಂದ ಪರಿಸರ ದಿನಾಚರಣೆ ಹಾಗೂ ಗಿಡ ನಾಟಿ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ತೋರಣಕಟ್ಟೆ ಇಲ್ಲಿನಡೆಸಲಾಯಿತು. ಕಾರ್ಯಕ್ರಮದ...
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಮೆಥನಾಲ್ ಮಿಶ್ರಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೇರಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗಳಲ್ಲಿ ಎಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಘಟನೆಗೆ...
ಮಂಗಳೂರು : ಉಡುಪಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮತ್ತು ಚುನಾವಣಾ ತಂತ್ರಗಳನ್ನು ರೂಪಿಸಲು ಕೆಪಿಸಿಸಿ...
ಮನೆ ಇಲ್ಲದವರಿಗೆ ಸೈಟ್ ಕೊಡಿ : ಸೈಟ್ ಇಲ್ಲದವರಿಗೆ ಸೈಟ್ ಕೊಡಿ ಗ್ರಾಮ ನೋಡಬೇಡಿ, ಮನೆ ಇಲ್ಲದವರು ಮಾತ್ರ ಸೈಟ್ ಗೆ ಅರ್ಜಿ ಹಾಕ್ತಾರೆ ಅವರಿಗೆ ನಿರ್ದಿಷ್ಟ ಗ್ರಾಮವೇ ಇಲ್ಲದ ಕಾರಣ ಯಾವ ಗ್ರಾಮವಾದರೂ ನಡೆಯುತ್ತದೆ....
ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ...
ಸರ್ಕಾರಿ ಪ್ರೌಢಶಾಲೆ ಕಡಬ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಚುನಾವಣೆಯು ದಿನಾಂಕ 14.06.2024ರಂದು ಶಾಲೆಯಲ್ಲಿ ನಡೆದಿದ್ದು ಶಾಲಾ ನಾಯಕನಾಗಿ 10ನೇ ತರಗತಿಯ ಲಿಖಿತ್ ಹಾಗೂ ಉಪನಾಯಕನಾಗಿ 9ನೇ ತರಗತಿಯ ಮನ್ವಿತ್ .ಕೆ ಆಯ್ಕೆಯಾಗಿದ್ದಾರೆ....
ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿಯ ವಾರ್ಷಿಕ ಮಹಾಸಭೆಯು ತಾಲೂಕು ವೈದ್ಯಾಧಿಕಾರಿ ಕಛೇರಿ ಸಭಾಂಗಣದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಅದ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರನ್ನು...
ಪುತ್ತೂರು: ಜನರು ನೊಂದು ನೋವಿನಲ್ಲಿ ಬರುವ ಜಾಗ ಅಂತ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ನೋವು ತೆಗೆದು ಕೊಂಡು ಬರುವವರು ಇದ್ದಾರೆ. ಇಂತಹ ಸಂದರ್ಭದಲ್ಲಿ...