ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ದ.ಕ. ಮತ್ತು ಉಡುಪಿ...
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ. ...
ಪುತ್ತೂರು: ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ. ಸಹಕಾರಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಸರ್ಕಾರ...
ಕೆಂಪು ಕಲ್ಲು ಪಾಯ, ಕೆಂಪು ಕಲ್ಲು ಸಾಗಾಟ, ಮರಳು ಎಲ್ಲವೂ ಸರ್ಕಾರದ ಅತೀ ಕಾನೂನು ರೂಲ್ಸ್ ನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಬಂದು ಆಗಿದೆ ಆದರೆ ರಾಜಾರೋಷವಾಗಿ ಮರ ಸಾಕಾಣಿಕೆ ನಡೆಯುತ್ತಿದೆ ಕಾರಣ ಏನಿರಬಹುದು…...
ಮಂಗಳೂರು: ಮಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿದಿತ್ತು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನಗರದ ಪಂಪ್ವೆಲ್, ಕೊಟ್ಟಾರಚೌಕಿ, ಪಡೀಲ್, ಕೊಡಿಯಾಲಬೈಲ್ ಸೇರಿದಂತೆ ಅನೇಕ ಕಡೆಗಳ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿತು. ತಗ್ಗು...
ಬೆಳಂದೂರು, ಜೂ. 14. ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿದ ಸ್ಪೀಕರ್ ಯುಟಿ ಖಾದರ್ ಅವರು ದೇವಸ್ಥಾನದ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ...
ಉದ್ಯೋಗ ಮಾರುಕಟ್ಟೆಯಲ್ಲಿ ಇಂಗ್ಲೀಷ್ ಭಾಷೆಗೆ ಹೆಚ್ಚು ಆದ್ಯತೆ ಇರುವುದರಿಂದ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆ ಮಾತನಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ತನುಜಾಕ್ಷಿ ಕೆ. ಶೆಟ್ಟಿ ಹೇಳಿದರು....
ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಜನಸಂಖ್ಯೆ ಇಳಿಮುಖವಾಗುತ್ತಿರುವ...
ಇಂದು ತೋಡಿನ ಮಣ್ಣು ತೆಗೆಯುವ ಕೆಲಸ ಪ್ರಾರಂಭ.. ಕಂದಾಯ ಇಲಾಖೆ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತ್ ಯ ಕೆಲಸ ಕಾರ್ಯಕ್ಕೆ ಗ್ರಾಮಸ್ಥರ ಸ್ಲಾಘನೆ ಪುತ್ತೂರು: ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿರುವ ಕೋಡಿಂಬಾಡಿ...
ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ ಕಾರ್ಯಾಚರಣೆ ಬಳಿಕ ಅವರ...