ಪುತ್ತೂರು: ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತಪಟ್ಟವರು ಮಡಿಕೇರಿ ಮೂಲದ ರವೀಂದ್ರ ಹಾಗೂ ಲೊಕೇಶ್...
ಪುತ್ತೂರು,ಜೂ. 16: ಸುಳ್ಯ ತಾಲ್ಲೂಕಿನ ಆನೆಗುಂಡಿ ಅರಣ್ಯ ದಾಟಿದೆ ಎಂದು ಅರಣ್ಯ ಅಧಿಕಾರಿಗಳಿಂದ ಅಕ್ಕರೆ ನ್ಯೂಸ್ ಗೆ ಮಾಹಿತಿ ದೊರತ್ತಿದೆ.ಇನ್ನೂ ಕೆಲವೇ ಕಿಲೋ ಮೀಟರ್ ಮುಂದುವರಿಸಿದರೆ ಕೇರಳ ತಲುಪಲಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಸತ್ತಾಯ ಗತಾಯ ಆನೆ...
ಪುತ್ತೂರು; ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಲ್ಲಿ ಬಿಎಡ್ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು ಈ ಸುತ್ತೋಲೆಯನ್ನು ರದ್ದು ಮಾಡುವಂತೆ ಪುತ್ತೂರು ಶಾಸಕರಿಗೆ ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿ...
ಬೆಂಗಳೂರು : 2023-24ನೇ ಸಾಲಿಗೆ 1500 ಪೊಲೀಸ್ ಹುದ್ದೆಗಳ ನೇಮಕಾತಿ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕೇತರ ಹುದ್ದೆಗಳು : 886 ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳು :614 ಕರ್ನಾಟಕ...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಕೆಲ ತಿಂಗಳ ಹಿಂದೆ ನೆಡಲಾಗಿದ್ದ ಕಾಟು ಮಾವಿನ ಗಿಡ ಗಾಳಿಗೆ ಬಾಗಿದ್ದು ಅದನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವತಃ ಗೂಟ ಹಾಕಿ ಸರಿಪಡಿಸಿದರು.
ಮಂಗಳೂರು: ದ.ಕ ಜಿಲ್ಲೆಯ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಶೇಕರಣೆ ಹೇಳಿಕೆಯ ಮೂಲಕ ಶಾಸಕ ಹರೀಶ್ ಪೂಂಜಾ ಜಿಲ್ಲೆಯ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸುರತ್ಕಲ್ ವಲಯ ಎಸ್ಕೆಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸಿದೆ. ಸದಾ ಒಂದಿಲ್ಲೊಂದು ವಿಷಯಗಳ...
ಕೋಡಿಂಬಾಡಿ ಗ್ರಾಮ ಪಂಚಾಯತ್ ಗೆ ಬೆಳ್ಳಿಪ್ಪಾಡಿ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಶ್ರೀಮತಿ ಪ್ರೇಮಲತಾ ಈಶ್ವರ ನಾಯ್ಕ ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಪಾರ್ಥಿವ ಶರೀರವು ಆಸ್ಪತ್ರೆಯಿಂದ ಸ್ವ ಗೃಹ...
ಪುತ್ತೂರು,ಜೂ. 15: ಪೆರ್ಲoಪಾಡಿ ಗ್ರಾಮದ ಅರಣ್ಯ ದಾಟಿದೆ ಎಂದು ಅರಣ್ಯ ಅಧಿಕಾರಿಗಳಿಂದ ಅಕ್ಕರೆ ನ್ಯೂಸ್ ಗೆ ಮಾಹಿತಿ ದೊರೆತಿದೆ.ಇನ್ನೂ 15ಕಿಲೋ ಮೀಟರ್ ಮುಂದುವರಿಸಿದರೆ ಕೇರಳ ತಲುಪಲಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಸತ್ತಾಯ ಗತಾಯ ಆನೆ ಯನ್ನು ಓಡಿಸುವ...
ವಿಶ್ವವಿದ್ಯಾನಿಲಯ ಘಟಕ ಕಾಲೇಜುಗಳ ನಿರ್ವಹಣೆ; ಸರಕಾರದ ಗಮನಕ್ಕೆ: ಕುಲಪತಿ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ನಾಲ್ಕು ಘಟಕ ಕಾಲೇಜುಗಳ ಕಾರ್ಯ ನಿರ್ವಹಣೆಗೆ ಸರಕಾರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ. ಜತೆಗೆ ಆರ್ಥಿಕ ಸಂಕಷ್ಟವೂ ಇರುವುದರಿಂದ ನಿರ್ವಹಣೆ ಕಷ್ಟ ಎಂದು...
ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಇದರ ಜೊತೆಗೆ ಜನಸೇನಾ ಪಕ್ಷದ (ಜೆಎಸ್ಪಿ) ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ನೇಮಿಸಿದ್ದಾರೆ. ಪವನ್ ಕಲ್ಯಾಣ್ ಅವರು ಪರಿಸರ...