ಪುತ್ತೂರು: ತುರ್ತು ಕಾಮಗಾರಿಯ ಪ್ರಯುಕ್ತ ಜೂ.5ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ 33/11 ಕೆವಿ ಸವಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ (ಭಕ್ತಕೋಡಿ, ವೀರಮಂಗಲ,ಏನಿತಡ್ಕ ,ಶಾಂತಿಮುಗೇರು,ಚಾರ್ವಾಕ,ಕಾಣಿಯೂರು, ದೋಲ್ಪಾಡಿ,ಪುಟ್ಟಪಾಡಿ )...
ಪುತ್ತೂರು: ದಿನಾಂಕ:03.06.2025ರಂದು ಕೋಡಿಂಬಾಡಿ ಗ್ರಾಮ ಪಂಚಾಯತದಲ್ಲಿ ನಡೆದ ‘ವಿಪತ್ತು ನಿರ್ವಹಣಾ’ ಸಮಿತಿ ಸಭೆ. ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಮಲ್ಲಿಕಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೋಡಲ್ ಅಧಿಕಾರಿ ಚೇತನ್,ಗ್ರಾಮ ಅಭಿವೃದ್ಧಿ ಅಧಿಕಾರಿ ಶರೀಫ್, ಗ್ರಾಮ ಲೆಕ್ಕಾಧಿಕಾರಿ ಶರಣ್ಯ...
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಶಾಲೆಗಳಿಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಇತರೆ ಲಕ್ಷಣ ಕಂಡು ಬಂದಲ್ಲಿ, ಅವರನ್ನು ಶಾಲೆಗೆ ಕಳುಹಿಸದೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ,...
ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್’ವಾಲ್ ವರ್ಗಾವಣೆಗೊಂಡಿದ್ದಾರೆ. 2017ರಲ್ಲಿ ದಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ...
ಪುತ್ತೂರು: ಬಂಟ್ವಾಳ ಕೊಳತ್ತಮಜಲಿನ ಯುವಕ ರಹಿಮಾನ್ ಹತ್ಯೆ ಪ್ರಕರಣದ ವಿಚಾರವಾಗಿ ‘ಕಾಂಗ್ರೆಸ್ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ’ ಎಂಬ ವಿಚಾರ ವೈರಲ್ ಆಗುತ್ತಿದ್ದು, ಈ ಬಗ್ಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸ್ಪಷ್ಟನೆ ನೀಡಿದ್ದಾರೆ....
ಲಂಚಕ್ಕೆ ಬೇಡಿಕೆ ಇಟ್ಟು ಲಂಚದ ಹಣ ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು...
ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಇಂದು ಐವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಕೋರೋನಾ ಸೋಂಕಿತ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು,...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ 22/5/25 ರಂದು ನಡೆಯಿತು. ಪೋಷಕರು ಅಂಗನವಾಡಿಗೆ ಸೀಲಿಂಗ್ ಫ್ಯಾನನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್...
ಪುತ್ತೂರು: ಅಂಗನವಾಡಿ ಕಲ್ಪನೆಯೇ ಬಹಳ ಅದ್ಬುತವಾಗಿದೆ, ಅಂಗನವಾಡಿ ಕಾರ್ಯಕರ್ತೆ ಮಗುವಿನ ಎರಡನೇ ತಾಯಿಯಾಗಿ ತನ್ನ ಕರ್ತವ್ಯವನ್ನು ಬಹಳ ಶಿಸ್ತಿನಿಂದ ನಿರ್ವಹಿಸುತ್ತಿರುವುದು ಮಕ್ಕಳ ಬೆಳವಣಿಗೆಯ ಪಾಲಿಗೂ ವರದಾನವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು...
ಭಾರತದ ವಿದೇಶಾಂಗ ನೀತಿ ಕುಸಿದಿದೆ ಎಂದು ಹೇಳಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಾಕಿಸ್ತಾನದೊಂದಿಗಿನ ಯುದ್ಧ ಮತ್ತು ನಂತರದ ಕದನ ವಿರಾಮದ ನಂತರದ ರಾಜತಾಂತ್ರಿಕ ಫಲಿತಾಂಶದ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ...