ಬೆಂಗಳೂರಿನ:ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು. ಇಂದು...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ....
ಬೆಂಗಳೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು, ಐದು ಮಂದಿಯನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಎರಡನೇ ಭಾಷೆಯಾಗಿ ಘೋಷಿಸಲು ಅನುಸರಿಸಲಾಗುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಈ ಸಮಿತಿಯು ಆಂಧ್ರಪ್ರದೇಶಕ್ಕೆ...
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು...
ಪುತ್ತೂರು ಜು 30 : ಪುತ್ತೂರುರಿನ ಕೋರ್ಟ್ ರಸ್ತೆಯಲ್ಲಿರುವ ಝೆಯಮ್ ಗೋಲ್ಡ್ & ಡೈಮಂಡ್ ನಲ್ಲಿ ಭರ್ಜರಿ ಆಫರ್ ಇರುತ್ತದೆ.0% ಮೇಕಿಂಗ್ ಚಾರ್ಜ್ ನೊಂದಿಗೆ ಮೆಗಾ ಆಫರ್ ಗಳು ಇದೆ.ಇಂದೇ ಭೇಟಿ ನೀಡಿ ಆಫರ್ ಲಾಭ...
ಪುತ್ತೂರು: ಪುತ್ತೂರಿನ ಪ್ರವಾಸಿ ತಾಣವಾದ ಬೀರಮಲೆ ಗುಡ್ಡದಲ್ಲಿ ಪ್ರತಿಷ್ಠಿತ ಸಂಸ್ಥೆಯಾದ ಪುತ್ತೂರಿನ ʼಬಿಂದುʼ ವತಿಯಿಂದ ನಿರ್ಮಾಣವಾದ “ಚಿಣ್ಣರ ಪಾರ್ಕ್” ಅನ್ನು ʼಬಿಂದುʼವಿನ ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಜು.23ರಂದು ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ...
ಸುಬ್ರಹ್ಮಣ್ಯದ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಅವರು ಬದುಕಿದ್ದಾರೆ ಅನ್ನುವ ಊಹಪೋಹಗಳಿಗೆ ತೆರೆಬಿದ್ದಂತಾಗಿದೆ. ಈಶ್ವರ್ ಮಲ್ಪೆ ಹಾಗೂ ತಂಡದ ಮೂರು ದಿನದ ಕಾರ್ಯಾಚರಣೆ ಬಳಿಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗಳಿಗೆ ಜು.25 ರಂದು ರಜೆ ಘೋಷಿಸಲಾಗಿದೆ....
ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾತಿ ಜನಗಣತಿ ಮರು ಸಮೀಕ್ಷೆ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...
ಬಾಲಿವುಡ್ನ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಆಮೀರ್ ಖಾನ್ರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರುಗಳಿಗೆ ಉದ್ಯಮಿ ಕೆಜಿಎಫ್ ಬಾಬು ಬರೋಬ್ಬರಿ 38 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ. ಆಮೀರ್ ಖಾನ್ರಿಂದ ಖರೀದಿಸಿದ್ದ ರೋಲ್ಸ್...