ಪುತ್ತೂರು : ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ವಾಟ್ಸಪ್ ನಲ್ಲಿ ತಪ್ಪು ಸಂದೇಶ ರವಾನಿಸಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೀತಾರಾಮ ರೈ ಕೆದಂಬಾಡಿಗುತ್ತು ಈ ಬಗ್ಗೆ...
ಪುತ್ತೂರು: ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದ ಪುತ್ತೂರು ನಗರದ ಹೊರವಲಯದ ಪಡೀಲ್ನಿವಾಸಿ ವೇದಾವತಿ ಯು ಶೆಟ್ಟಿ ಅವರ ಚಿಕಿತ್ಸೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂ ಮಂಜೂರು ಮಾಡಿದ್ದಾರೆ. ವೇದಾವತಿಯವರಿಗೆ ಮೆದುಳಿನಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದುಚಿಕಿತ್ಸೆಗೆ ಸುಮಾರು...
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಕೇಸ್ಗೆ ಸಂಬಂಧಿಸಿದ ಪೋಕ್ಸೋ ಕೇಸ್ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಿಎಸ್ವೈ ಬಂಧನಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನಿಡಿದೆ. ಅರ್ಜಿ ವಿಚಾರಣೆ ವೇಳೆ ಬಿಎಸ್ವೈಗೆ...
ಪುತ್ತೂರು: ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಕೆಲಾ ಪ್ರಕಾಶ್ ಪುರುಷರಕಟ್ಟೆ ಅವರ ಮನೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯರೂ ಆಗಿರುವ ಹರೀಶ್ ಕುಮಾರ್ ಅವರು ಭೇಟಿ ನೀಡಿ ಮನೆಯವರಿಗೆ...
ಪುತ್ತೂರು ಜೂ 14:ವೀರಮಂಗಳ ಗ್ರಾಮದ ಅಣಾಜೆ ಪರಿಸರದಲ್ಲಿ ಆನೆ ಪ್ರತ್ಯಕ್ಷವಾಗಿದೆ ಎಂದು ತಿಳಿದು ಬಂದಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಸತ್ತಾಯ ಗತಾಯ ಆನೆ ಯನ್ನು ಹೊಡಿಸುವ ಪ್ರಯತ್ನ ವನ್ನು ಮುಂದುವರಿಸಿದ್ದಾರೆ.ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸೂಚನೆ...
ಉಳ್ಳಾಲ: ಕುತ್ತಾರು ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವಂತಹ ಎಲ್ಲಾ ಕಾರ್ಯಕ್ರಮಗಳು ಭಕ್ತಾಧಿಗಳ ಸಮ್ಮುಖದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ” ಎಂಬ ಶಿರೋನಾಮೆಯಲ್ಲಿ ಖಾತೆ...
ಲೋಕಸಭಾ ಚುನಾವಣೆ ಮುಗಿದಿದೆ. ಇನ್ನು ಬಾಕಿ ಉಳಿದಿರುವ ಒಂದೊಂದೇ ಕೆಲಸಗಳಿಗೆ ಚಾಲನೆ ಸಿಗಲಿದೆ. ಪುತ್ತೂರಿಗೆ ನೂತನ ಸಾರಥಿಗಳ ಘೋಷಣೆಯಾಗುವ ಸಾಧ್ಯತೆ ಇದೆ. 2 ಮಂಡಲಗಳ ಸಾರಥ್ಯ ವಹಿಸಲು ಕಮಲ ಪಕ್ಷದಲ್ಲಿ ದೊಡ್ಡ ಮಟ್ಟದ ಲಾಬಿ ಶುರುವಾಗಿದೆ....
ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯು ವಿಟ್ಲಾ ಯೋಜನಾ ಕಚೇರಿಯ ಸಭಾಂಗಣದಲ್ಲಿ ಜರಗಿತು. ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ ಪಟಗಾರ ದೀಪ...
ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಹಾಗೂ ನಾಪತ್ತೆಯಾಗಿದ್ದ ಮತ್ತೋರ್ವ ಆರೋಪಿ ಪ್ರಮೋದ್ ದಿಡುಪೆ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮೇ.18 ರಂದು ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು...
ಪಾರ್ಕಿಂಗ್ ವಿಚಾರದಲ್ಲಿ ಮಾತಿನ ಚಕಮಕಿ ಪುತ್ತೂರು: ಪುತ್ತೂರು ಕೋರ್ಟ್ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ವ್ಯಕ್ತಿಯೊಬ್ವರಿಗೆ ಚೂರಿ ಇರಿದ ಘಟನೆ ಜೂ.13ರಂದು ಮಧ್ಯಾಹ್ನ ನಡೆದಿದೆ. ದರ್ಬೆ ನಿವಾಸಿ ಸದಾಶಿವ ಪೈ ಅವರಿಗೆ...