ಪುತ್ತೂರು: ವಿಪರೀತ ಮಳೆಯಿಂದ ಮುಂಡೂರು ಗ್ರಾಮದ ಅಂಬಟ ಸುರೇಶ್ ಅವರ ಮನೆಯ ಹಿಂಬದಿ ಗುಡ್ಡ ಕುಸಿದು ಅಪಾರ ನಷ್ಟ ಸಂಭವಿಸಿದೆ. ಸ್ಥಳೀಯ ಕಾಂಗ್ರೆಸ್ ಮುಖಂಡ ಮುಂಡೂರು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಯಾಕೂಬ್ ಮುಲಾರ್ ಮತ್ತು...
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.17...
ಪುತ್ತೂರು: ಭಾರೀ ಮಳೆ ಹಿನ್ನೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು.17 ಗುರುವಾರ ರಜೆ ಘೋಷಿಸಲಾಗಿದೆ. ಈ ಕುರಿತು ಪುತ್ತೂರು ತಹಶೀಲ್ದಾರ್ ಸೂಚನೆ ಹೊರಡಿಸಿದ್ದು, ನದಿ ತೀರ, ನೀರಿ ಪ್ರದೇಶಗಳಿಗೆ ತೆರಳದಂತೆ...
ಪುತ್ತೂರು : ಪುತ್ತೂರು ನಗರ ಸಭೆಯಲ್ಲಿ ಖಾಯಂಗೊಂಡ ಪೌರ ಕಾರ್ಮಿಕರು ಖಾಯಂ ಮಾತಿಗೆ ಶ್ರಮಿಸಿದ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಪೌರ ಕಾರ್ಮಿಕರು ಇಂದು ಶಾಸಕರ ಕಚೇರಿಗೆ ಬಂದು ಸನ್ಮಾನಿಸಿದರು, ಈ ಸಂದರ್ಭದಲ್ಲಿ ಮಾತನಾಡಿದ...
ಮಂಗಳೂರು ಜುಲೈ 11: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಪ್ರಕಾರ ಡ್ರಗ್ಸ್ ಚೈನ್ ಲಿಂಕ್ ಹಿಂದೆ ಮಂಗಳೂರು ಪೊಲೀಸರು ಬಿದ್ದಿದ್ದು, ಇದೀಗ ಮಹಾರಾಷ್ಟ್ರ ಮತ್ತು ಮದ್ಯಪ್ರದೇಶದಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ...
ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಇಂದು ನಿರ್ದೇಶನ ನೀಡಿದೆ. ಕೋಮು ಗಲಭೆಯನ್ನು ಪ್ರಚೋದಿಸಿ...
ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರಮೇಶ್ ರೈ ಡಿಂಬ್ರಿ ನೇಮಕಗೊಂಡಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಆದೇಶ ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಶಿಫಾರಸ್ಸಿನಂತೆ ಬ್ಲಾಕ್ ಕಾಂಗ್ರೆಸ್...
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ...
ಗುರು ಪೂರ್ಣಿಮಾ ಹಬ್ಬವು ಗುರು ಮತ್ತು ಶಿಷ್ಯರ ನಡುವಿನ ಪವಿತ್ರ ಸಂಬಂಧದ ಸಂಕೇತವಾಗಿದೆ. ಈ ದಿನದಂದು, ಶಿಷ್ಯರು ತಮ್ಮ ಗುರುಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿ ಅವರಿಂದ ಆಶೀರ್ವಾದವನ್ನು ಪಡೆಯುವ ಶುಭ ದಿನ. ಹಿಂದೂ ಧರ್ಮದಲ್ಲಿ, ಗುರುಗಳನ್ನು ಬ್ರಹ್ಮ,...