ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಬಿಎಂಬಲ್ಲಿ ಬೀದಿಯಲ್ಲಿ ಕಸ ಬಿಸಾಡಿದ್ದು,ಕೋಡಿಂಬಾಡಿ ಗ್ರಾಮ ಪಂಚಾಯತ್ ಸ್ವಚ್ಛತೆ ವಾಹಿನಿಯವರು ಈ ಕಸವನ್ನು ಪರಿಶೀದಿಸಿದಾಗ ಅದರಲ್ಲಿ ಕೆಲವೊಂದು ಆಧಾರ್ ಕಾರ್ಡ್ ಗಳು, ಡಾಕ್ಯುಮೆಂಟ್ ಗಳು ಸಿಕ್ಕಿದ್ದು ಅದರ ಮುಖಾಂತರವಾಗಿ ಅವರನ್ನು...
ಈ ಬಾರಿ ಏಳು ಮೇಳಗಳೊಂದಿಗೆ ತಿರುಗಾಟ ಆರಂಭಿಸಿರುವ ಕಟೀಲು ಮೇಳಗಳ ಬಯಲಾಟದ ಸಂದರ್ಭ ಪಟಾಕಿ ಬಿಡುವುದಕ್ಕೆ ನಿಯಮ ಮಾಡಲಾಗಿದೆ. ಮೇಳದ ದೇವರ ಚೌಕಿ ಪೂಜೆ, ಆ ಬಳಿಕ ದೇವರು ರಂಗಸ್ಥಳಕ್ಕೆ ಬರುವ ತನಕ ಸುಡುಮದ್ದು ಬಿಡುವುದಕ್ಕೆ...
ಬಂಟ್ವಾಳ: ಕಾವಳಕಟ್ಟೆ ಎನ್.ಸಿ.ರೋಡ್ ಎಂಬಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರ ಪೈಕಿ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು, ಇನ್ನೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...
ಪುತ್ತೂರು: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ...
ಈಗ ಚಿನ್ನದ ಪ್ರಿಯರಿಗೆ ಗುಡ್ ನ್ಯೂಸ್ ವೊಂದು ಸಿಕ್ಕಿದೆ, ಚಿನ್ನದ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿದ್ದ ಆಭರಣ ಪ್ರಿಯರಿಗೆ ಇನ್ಮುಂದೆ ಈಗ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಚಿನ್ನದ ನಿಕ್ಷೇಪಗಳು ದೊರೆಕಿರುವುದು ಒಂದು ನೆಮ್ಮದಿಯ ನಿಟ್ಟಿಸಿರು ಬಿಟ್ಟಂತಾಗಿದೆ. ಹೌದು,...
ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನೆಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದ್ಗಡೆಯಿಂದ ಡಿಕ್ಕಿ...
ಪುತ್ತೂರು: ಪುತ್ತೂರಿನಲ್ಲಿ ಸ್ವರ್ಣೋದ್ಯಮ ಮಳಿಗೆ ಪ್ರಾರಂಭಿಸುವ ಉದ್ದೇಶದಿಂದ ಜಾಗ ನೋಡಲು ಸ್ವರ್ಣೋದ್ಯಮಿಯೋರ್ವರು ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಆಗಮಿಸಿರುವ ಬಗ್ಗೆ ವರದಿಯಾಗಿದೆ. ಭೀಮಾ ಜ್ಯುವೆಲ್ಲರ್ಸ್ ನ ಎಮ್.ಡಿ ವಿಷ್ಣು ಶರ್ಮ ಭಟ್ ಮತ್ತು ಮ್ಯಾನೇಜರ್ ವಿರೇಂದ್ರ ವೆಂಕಟೇಶ್...
ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟು ಯೋಜನೆಯ ವಿರುದ್ಧ ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಷಯವು ತಜ್ಞರ ಪರಿಗಣನೆಯಲ್ಲಿದ್ದು ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೆಹಲಿ ಕೆಂಪು ಕೋಟೆಯ ಹೊರಗೆ ನಡೆದ ಕಾರು ಸ್ಫೋಟವನ್ನು “ದೇಶ ವಿರೋಧಿ ಶಕ್ತಿಗಳು” ನಡೆಸಿದ “ಭಯೋತ್ಪಾದಕ ಘಟನೆ” ಎಂದು ಭಾರತ ಸರ್ಕಾರ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು,...
ಪುತ್ತೂರು: ರಾಜ್ಯಾದ್ಯಂತ ಹಲವು ಶಾಖೆಗಳನ್ನು ತೆರೆದು ಪುಸ್ತಕ ಮಾರಾಟ ಮಳಿಗೆಯಲ್ಲಿ ಜನಪ್ರಿಯವಾಗಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್.ವಿ ಬುಕ್ ಹೌಸ್ ಇದರ ನೂತನ ಶಾಖೆ ಪುತ್ತೂರಿನ ನೆಹರೂ ನಗರದಲ್ಲಿ ಇದೇ ನವೆಂಬರ್ 15...