ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಜುಲೈ 08 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಭೇಟಿಯ ಸಂದರ್ಭದಲ್ಲಿ, ಅವರು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ...
ಪುತ್ತೂರು :ಪುತ್ತೂರು- ಉಪ್ಪಿನಂಗಡಿ ರಸ್ತೆಯ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು. ಬೊಳುವಾರಿನಿಂದ ಉಪ್ಪಿನಂಗಡಿ ತನಕ ಸುಮಾರು 1000 ಗಿಡ ನೆಡುವ ಯೋಜನೆ ಇದಾಗಿದೆ.
ಕೋಡಿಂಬಾಡಿ:ಶ್ರೀ ಮಹಿಷಮರ್ದಿನಿ ದೇವಸ್ಥಾನ, ಮಠಂತಬೆಟ್ಟು ಕೋಡಿಂಬಾಡಿ, ದ.ಕ. ದಿನಾಂಕ 13-07-2025ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 11.00ರಿಂದ ಚಿನ್ಮಯೀ ಸಭಾಂಗಣದಲ್ಲಿ ನಮ್ಮ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಉಪಸ್ಥಿತಿಯಲ್ಲಿ ಶ್ರೀ ಸ್ವರ್ಣ ಕವಚ...
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿಯೋರ್ವರಿಂದ...
ಡಾ.ಸುರೇಶ್ ಪುತ್ತೂರಾಯ, ಡಾ.ಬದ್ರುದ್ದೀನ್ ಎಂ.ಎನ್, ಡಾ.ಶೃತಿ ಅಲೆವೂರ್, ಡಾ.ಹಬೀನಾ ಶಾಯಿರಾ, ಡಾ.ಇಸ್ಮಾಯಿಲ್ ಸರ್ಫರಾಝ್, ಡಾ.ಸಿಮ್ಲಾ, ಡಾ.ಹಸನ್ ಸಾಲಿ, ಡಾ.ಚೈತ್ರಾ ಟಿ.ಎಸ್ ಹಾಗೂ ಡಾ.ಕೃತಿಕಾ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು....
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಅಳಿಯನೊಂದಿಗೇ 48 ವರ್ಷದ ಅತ್ತೆ ಓಡಿ ಹೋದ ಪ್ರಕರಣ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಳಿಯ ಗಣೇಶ್ (24ವರ್ಷ) ಹಾಗೂ ಅತ್ತೆ ಶಾಂತಾ (48ವರ್ಷ) ಓಡಿಹೋಗಿದ್ದು ಇಬ್ಬರೂ ಕಾಣೆಯಾಗಿರುವ ಬಗ್ಗೆ ಚನ್ನಗಿರಿ...
ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಮತ್ತು ಮಾಣಿಲ,ಪೆರುವಾಯಿ,ಕೇಪು.ಅಳಿಕೆ ವಲಯ ಕಾಂಗ್ರೆಸ್ ನ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬೃಹತ್ ಕಾಂಗ್ರೆಸ್ ಜನ ಜಾಗೃತಿ ಸಭೆಯು ಜೂ.28 ರಂದು ಈ...
ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ...
ಉಡುಪಿ: ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ....