ಕಲ್ಲಡ್ಕ ಜೂನ್ 9,. ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ) ದ. ಕ ಬೆಳ್ತಂಗಡಿ ತಾಲೂಕು ಇದರ ಜಂಟಿ ಆಶ್ರಯದಲ್ಲಿ....
ವಿಟ್ಲ ಜೂ 9: ದಹಕ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ,ವಿಟ್ಲ ಮಾದರಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾl ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿಸಮಿತಿ...
ಒಂದು ಕಡೆ ಗೋವನ್ನು ರಕ್ಷಿಸಬೇಕು ಎಂಬ ಕೂಗು ಜೋರಾಗಿದೆ. ಮತ್ತೊಂದು ಕಡೆ ಗೋವನ್ನು ಕದ್ದು ಕಸಾಯಿಖಾನೆಗೆ ರವಾನಿಸುತ್ತಿರುವ ಘಟನೆ ನಿತ್ಯ ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುತ್ತಿದ್ದರೂ ಈ ಬಗ್ಗೆ ಯಾರಿಗೂ ಗೊಡವೆಯೇ ಇಲ್ಲ..! ಸಂಪಾಜೆ ಗ್ರಾಮ...
ಪುತ್ತೂರು: ಎಸ್ ಎಸ್ ಎಲ್ ಸಿ ಮರು ಮೌಲ್ಯ ಮಾಪನದಲ್ಲಿ 619 ಅಂಕ ಪಡೆದ ಸುದಾನ ಶಾಲೆಯ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಸನ್ಮಾನಿಸಿ ಗೌರವಿಸಿದರು. ಇವರು ನೆಲ್ಲಿಕಟ್ಟೆ ಮಲ್ಯ...
ಪುತ್ತೂರು: ನರಿಮೊಗರು ಗ್ರಾಮದ ವೀರಮಂಗಲ, ಕಾಯರ್ ಮುಗೇರು, ಪಲ್ಲತ್ತೋಡಿ, ಆನಾಜೆ ಪರಿಸರದಲ್ಲಿ ಜೂ9ರಂದು ಆನೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ಕೃಷಿ ತೋಟಗಳಿಗೆ ಹಾನಿ ಮಾಡಿದೆ ಎಂದು ತಿಳಿದು ಬಂದಿದೆ. ಓಲೆಮುಂಡೋವು ಏರಬೈಲ್ ಪರಿಸರದಲ್ಲಿ ಎರಡು ದಿನಗಳ ಹಿಂದೆ...
ಪುತ್ತೂರು :ತಾಲ್ಲೂಕಿನ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದು, ನಿಡ್ಪಳ್ಳಿ ಗ್ರಾಮದಲ್ಲಿ ದೇವಸ್ಥಾನವೊಂದರ ಮುಂಭಾಗದ ಅಂಗಣದ ಬದಿಯ ಆವರಣಗೋಡೆ ಕುಸಿದಿದೆ.ಪುತ್ತೂರು ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಶನಿವಾರ ಬೆಳಿಗ್ಗೆ ಆರಂಭಗೊಂಡ ಜಡಿ ಮಳೆ ಸಂಜೆ ವರೆಗೂ ಮುಂದುವರಿದಿತ್ತು.ನಿಡ್ಪಳ್ಳಿಯಲ್ಲಿರುವ ಶಾಂತದುರ್ಗಾ...
ಕಾಪು: ಕಾಪು ಬೀಚ್ ಬಳಿ ಬೈಕ್ ಹಾಗೂ ಪರ್ಸ್ ಬಿಟ್ಟು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಡುಕರೆ ಸಮುದ್ರದಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತ ಯುವಕ ಕಾಪು ಪಡು ಗ್ರಾಮ ನಿವಾಸಿ ಕರಣ್...
ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ ಪುತ್ತೂರು: ಊರಿನ ಹಾಗೂ ಇತರೆ ದಾನಿಗಳ ನೆರವಿನಿಂದ ತಮ್ಮ ಗ್ರಾಮದಲ್ಲಿ ಪಾಳು ಬಿದ್ದ ಶಾಲೆಯನ್ನು ನವೀಕರಣ ಮಾಡಿದ್ದು ಅಭಿನಂದನಾರ್ಹ ಕಾರ್ಯಕವಾಗಿದೆ ಎಂದು ಶಾಸಕ...
ಅನುದಾನ ಕಡಿಮೆಯಾದರೆ ಶಾಸಕರ ನಿಧಿಯಿಂದಲೂ ಕೊಡುತ್ತೇನೆ – ಅಶೋಕ್ ಕುಮಾರ್ ರೈ ಭರವಸೆ ಪುತ್ತೂರು: 109 ವರ್ಷಗಳ ಇತಿಹಾಸ ಇರುವ ಪಾರಂಪರಿಕ ಕಟ್ಟಡದಲ್ಲಿರುವ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಆವರಣದಲ್ಲಿ...
ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿ ಬೈಕ್ ಗಳು ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರ್ತಾಡಿ ಗ್ರಾಮದ ಮಕ್ಕಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ...