ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು ಸೇರಿ ನಾಲ್ಕು ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ...
ಮಂಗಳೂರು: ರಾಜ್ಯದಾದ್ಯಂತ ಸುದ್ದಿ ಮಾಡಿದ ಮಂಗಳೂರಿನ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆ ರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಬಂಧಿಸಿದ ಮಾಹಿತಿ ತಿಳಿದು ಬಂದಿರುತ್ತದೆ. ಕೊಲೆಗೆ ಬಳಸಿದ ಕಾರು ಮತ್ತು ಪಿಕಪ್...
ದ.ಕ ಜಿಲ್ಲಾದ್ಯಂತ ಬಂದೋಬಸ್ತ್ ಏರ್ಪಡಿಸಿದ ಜಿಲ್ಲಾಡಳಿತ ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 5ರ ನಿಷೇಧಾಜ್ಞೆ ಜಾರಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ನಗರದಲ್ಲಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿವೆ. ಮುಂಜಾನೆ...
ಅಹ್ಮದಾಬಾದ್: ಅಮುಲ್ ಸಂಸ್ಥೆಯ ಎಲ್ಲ ಮಾದರಿಯ ಹಾಲಿನ ಬೆಲೆ ಗುರುವಾರದಿಂದ ದೇಶಾದ್ಯಂತ ಪ್ರತೀ ಲೀ.ಗೆ 2 ರೂ. ಹೆಚ್ಚಳವಾಗುತ್ತಿದೆ. ಅಮುಲ್ ಮಾಲಕ ಸಂಸ್ಥೆಯಾದ ಮಾರ್ಕೆಟಿಂಗ್ ಫೆಡರೇಶನ್ ಈ ಬಗ್ಗೆ ಬುಧವಾರ ಘೋಷಿಸಿದೆ. ಪ್ರತೀ ಲೀ.ಗೆ 2 ರೂ....
ಪುತ್ತೂರು :ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ, ಪುತ್ತೂರು, ದ. ಕ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂ|ರದ ಮೇಷ ಮಾಸ ೧೬ ಸಲುವ ದಿನಾಂಕ 29-04-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ಕ್ಷೇತ್ರದಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಅಂಗವಾಗಿ ಎ.28ರಂದು ಮುಂಜಾನೆ ಶ್ರೀದಂಡನಾಯಕ ದೈವದ ವಾಲಸರಿ ನೇಮ ನಡೆಯಿತು. ನೇಮ ನಡಾವಳಿಯ...
ಮಂಗಳೂರಿನ ಕೆಎಸ್ಆರ್ಟಿಸಿ ಬಸ್ವೊಂದರಲ್ಲಿ ಯುವತಿಯೊಬ್ಬರಿಗೆ ಬಸ್ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಡಿಪು-ಸ್ಟೇಟ್ ಬ್ಯಾಂಕ್ ಮಾರ್ಗದ ಕೆಎಸ್ಆರ್ಟಿಸಿ...
ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ ಮತ್ತು ತುರ್ತು ಕ್ರಮಕ್ಕೆ ನೆರವಾಗಲು ಸಚಿವ ಸಂತೋಷ ಲಾಡ್ ಅವರಿಗೆ ಕಾಶ್ಮೀರಕ್ಕೆ ಧಾವಿಸಲು ಸೂಚನೆ...
ಮಂಗಳೂರು, ಏಪ್ರಿಲ್ 21: ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಶನಿವಾರ (ಏ.20) ದಂದು ಎರಡು ಗ್ರಾಮಸ್ಥರ ನಡುವೆ ಬೆಂಕಿಯ ಭೀಕರ ಅಗ್ನಿಕೇಳಿ ಕಾದಾಟ ನಡೆಯಿತು. ಕಟೀಲು ದುರ್ಗಾಪರಮೇಶ್ವರಿಯ ಜಾತ್ರೆ ಹಿನ್ನೆಲೆಯಲ್ಲಿ ಈ ಆಚರಣೆಯನ್ನು...