ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿ ಬೈಕ್ ಗಳು ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರ್ತಾಡಿ ಗ್ರಾಮದ ಮಕ್ಕಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ...
ಪುತ್ತೂರು ಜೂನ್ 07: ಕಾಡಾನೆಯೊಂದು ಜನವಸತಿ ಹೆಚ್ಚಿರುವ ಪ್ರದೇಶದಲ್ಲಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಕೆಯ್ಯೂರು ಗ್ರಾಮದ ಎರೆಕಲಾ ಎಂಬಲ್ಲಿ ನಡೆದಿದೆ. ದಟ್ಟ ಅರಣ್ಯದಿಂದ ಆಹಾರ ಹುಡುಕಿ ಜನವಸತಿ ಪ್ರದೇಶಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು....
ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ. ಇಲ್ಲಿನ ಕಾರ್ ಆ್ಯಕ್ಸೆಸರಿ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ...
ಪುತ್ತೂರು : ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.8 (ನಾಳೆ) ವಿದ್ಯುತ್ ನಿಲುಗಡೆ ಮಾಡಲಾಗುವುದು. ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ಲ, ದೇರ್ಲ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ...
ಮೈಸೂರು: ವಿಧಾನ ಪರಿಷತ್ ನ ನೈರುತ್ಯ ಪದವೀದರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು 24,111 ಮತಗಳ...
ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ 800 ವರ್ಷ ಹಿಂದಿನ ವಿಗ್ರಹಗಳು ಪತ್ತೆ ಹಾಗೂ 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆಯ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಎಂಬಲ್ಲಿ ಶ್ರೀ ಪಂಚಲಿಂಗೇಶ್ವರ...
ಪುತ್ತೂರು ಜೂ 7:ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 750 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳನ್ನು ಉದ್ಯೋಗ ಮೇಳಕ್ಕೆ ಪಾಲ್ಗೊಳ್ಳಲು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಇಂದು...
ಪುತ್ತೂರು ಜೂ 6:ಶಾಲಾ ಶಿಕ್ಷಣ ಇಲಾಖೆ ಪುತ್ತೂರು ತಾಲೂಕು. ದ ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ಕೋಡಿಂಬಾಡಿ ಇದರ ನೂತನ ಕೊಠಡಿಗಳು ಮತ್ತು ಶೌಚಾಲಯ ಜೂನ್ 10 ನೇ ಸೋಮಾವಾರ ದಂದು ಪೂರ್ವಾಹ್ನ ಗಂಟೆ 10 ಕ್ಕೆ ಸರಿಯಾಗಿ...
ಪುತ್ತೂರು: ಕೆಯ್ಯೂರು ಗ್ರಾಮದ ಓಲೆಮುಂಡೋವು ಪ್ರದೇಶದಲ್ಲಿ ಕಾಡಾನೆ ಸಂಚರಿಸಿದ್ದು ಸ್ಥಳೀಯ ಜನತೆ ಭಯ ಭೀತರಾಗಿದ್ದಾರೆ. ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ...
ಶ್ರೀ ಮನೋಜ್ ಕಟ್ಟೆಮರ್ ಇವರ ಹುಟ್ಟಿದಬ್ಬದ ಪ್ರಯುಕ್ತ .. ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಯಿತು ಈ...