ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಅಳಿಯನೊಂದಿಗೇ 48 ವರ್ಷದ ಅತ್ತೆ ಓಡಿ ಹೋದ ಪ್ರಕರಣ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಳಿಯ ಗಣೇಶ್ (24ವರ್ಷ) ಹಾಗೂ ಅತ್ತೆ ಶಾಂತಾ (48ವರ್ಷ) ಓಡಿಹೋಗಿದ್ದು ಇಬ್ಬರೂ ಕಾಣೆಯಾಗಿರುವ ಬಗ್ಗೆ ಚನ್ನಗಿರಿ...
ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಮತ್ತು ಮಾಣಿಲ,ಪೆರುವಾಯಿ,ಕೇಪು.ಅಳಿಕೆ ವಲಯ ಕಾಂಗ್ರೆಸ್ ನ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬೃಹತ್ ಕಾಂಗ್ರೆಸ್ ಜನ ಜಾಗೃತಿ ಸಭೆಯು ಜೂ.28 ರಂದು ಈ...
ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ...
ಉಡುಪಿ: ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ....
ಅತ್ಯಾಧುನಿಕ ಸೌಲಭ್ಯವಿರುವ, ಸ್ವಯಂ ಚಾಲಿತ ಕಸಗುಡಿಸುವ ವಾಹನವಾದ ‘ಸಿಟಿಕ್ಯಾಟ್’ ಕಾರ್ಯವೈಖರಿಯ ಪ್ರಾತ್ಯಕ್ಷಿಕೆಯನ್ನು ಇಂದು ಕುಮಾರಕೃಪಾದ ಆವರಣದಲ್ಲಿ ವೀಕ್ಷಿಸಿದೆ. ‘ಸ್ವಚ್ಛ ಬೆಂಗಳೂರು’ ನಿರ್ಮಾಣಕ್ಕೆ ಈ ವಾಹನವು ಮಹತ್ತರವಾದ ಕೊಡುಗೆಯನ್ನು ನೀಡಲಿದೆ.
ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರರವರ ಹೆಸರಿನಲ್ಲಿ ಪೇಸ್ಬಕ್ನಲ್ಲಿ ನಕಲಿ ಖಾತೆಯನ್ನು ಸೃಷ್ಠಿಸಲಾಗಿದೆ. ಖದೀಮರು ರಾಮಚಂದ್ರ ಪುತ್ತೂರು (Ramachandra Puttur) ಎಂಬ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಠಿಸಿದ್ದು ಅನೇಕ ಜನರಿಗೆ ಫ್ರೆಂಡ್ ರಿಕ್ವೆಸ್ಟ್...
ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ದ.ಕ. ಮತ್ತು ಉಡುಪಿ...
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ. ...
ಪುತ್ತೂರು: ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ. ಸಹಕಾರಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಸರ್ಕಾರ...
ಕೆಂಪು ಕಲ್ಲು ಪಾಯ, ಕೆಂಪು ಕಲ್ಲು ಸಾಗಾಟ, ಮರಳು ಎಲ್ಲವೂ ಸರ್ಕಾರದ ಅತೀ ಕಾನೂನು ರೂಲ್ಸ್ ನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಬಂದು ಆಗಿದೆ ಆದರೆ ರಾಜಾರೋಷವಾಗಿ ಮರ ಸಾಕಾಣಿಕೆ ನಡೆಯುತ್ತಿದೆ ಕಾರಣ ಏನಿರಬಹುದು…...