ಪುತ್ತೂರು: ಜೂ: 06.ಕೊಡಿಪ್ಪಾಡಿಗ್ರಾಮದ ಬಟ್ರುಪ್ಪಾಡಿ ನಿವಾಸಿ ದಿ. ಅನಿಲ್ ಪೂಜಾರಿಯವರಮಕ್ಕಳ ವಿದ್ಯಾಬ್ಯಾಸಕ್ಕಾಗಿ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್ ಪೂಜಾರಿಯವರು ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು. ಈ...
ಉಪ್ಪಿನಂಗಡಿ :ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ 10ನೇ ವರ್ಷದ ಪಾದಾರ್ಪಣೆಯ ಈ ಸಂದರ್ಭದಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್ ನ್ನು ನೀಡಿದ್ದಾರೆ, ಗ್ರಾಹಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಮಾಲಕರು ವಿನಂತಿಸಿ ಕೊಂಡಿದ್ದಾರೆ.
ಮಂಗಳೂರು/ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ದಿನವಿಡೀ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಕಾರ್ಯ ಕ್ರಮಗಳಲ್ಲಿ ಪಾಲ್ಗೊಂಡರು. ಬೆಳಗ್ಗೆ ಸುಲ್ತಾನ್ ಬತ್ತೇರಿಯ ಸ್ವಸ್ತಿಕ ವಾಟರ್ಫ್ರಂಟ್ನಲ್ಲಿ...
ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಮತ್ತು ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2024 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಫಲಿತಾಂಶ ಪಡೆದಿದ್ದಾರೆ. 6 ವಿದ್ಯಾರ್ಥಿಗಳು 600ಕ್ಕಿಂತಲೂ ಅಧಿಕ ಅಂಕ, 16 ವಿದ್ಯಾರ್ಥಿಗಳು...
ಸಮಾಜ ಸೇವೆಯೇ ಟ್ರಸ್ಟ್ ನ ಪ್ರಮುಖ ಧ್ಯೇಯ: ಸುದೇಶ್ ಶೆಟ್ಟಿ ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್...
ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ಹೋಲಿಕೆ ಸಲ್ಲದು. ಕಳೆದ ಅವಧಿಗಿಂತ ಈ ಬಾರಿ ಕಾಂಗ್ರೆಸ್ ಪಕ್ಷ ಹೆಚ್ಚು ಮತವನ್ನು ಪಡೆದಿದೆ. ಕಳೆದ ಬಾರಿಗಿಂತ ಈ ಬಾರಿ ಲೀಡ್ ಕೂಡಾ ಜಾಸ್ತಿಯಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ...
ದಿನಾಂಕ 31/5/2024 ನೇ ಶುಕ್ರವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿ0ಬಾಡಿ ಶಾಲೆ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಹೊಸದಾಗಿ ಶಾಲೆಗೆ ದಾಖಲಾದ ಮಕ್ಕಳನ್ನು ಶಿಕ್ಷಕರು ಶಾಲಾ ಗೇಟಿನ ಬಳಿಯಿಂದ ಆರತಿ ಬೆಳಗಿ, ತಿಲಕವಿಟ್ಟು,...
ಹತ್ತು ದಿನದೊಳಗೆ ಗ್ರಾಪಂ ನಲ್ಲೇ 9/11 ವ್ಯವಸ್ಥೆ: ಸರಕಾರದ ಭರವಸೆ ಪುತ್ತೂರು: 9/11 ಸಮಸ್ಯೆಗೆ ಕೊನೆಗೂ ಮುಕ್ತಿ ದೊರಕಿದೆ, ಈ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ಮೂಲಕ ಶಾಸಕ ಅಶೋಕ್ ರೈ ಯವರು ಜನ ಸಾಮಾನ್ಯರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರೀ )ವಿಟ್ಲ ಇದರ ಅಳಿಕೆ ವಲಯದ ಅಳಿಕೆ ಒಕ್ಕೂಟದ ವತಿಯಿಂದ 52 ಬಡ ವಿದ್ಯಾರ್ಥಿಗಳಿಗೆಉಚಿತ ಬರವಣಿಗೆ ಪುಸ್ತಕ ವಿತರಣೆ ಮಾಡಲಾಯಿತು. ಅಳಿಕೆ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ...