ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ...
ಮೇ 31 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು ಶಾಲೆ ಪ್ರಾರಂಭೋತ್ಸವ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ನಡೆಯಿತು ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿಶ್ವ ನಾಯಕ್ ,...
ಕಾಣಿಯೂರು: ದ. ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಕಡಬ, ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಗ್ರಾಮ ಯೋಜನೆಯಡಿಯಲ್ಲಿ ‘ನಮ್ಮ ಗ್ರಾಮ ನಮ್ಮ ಜವಾಬ್ದಾರಿ ನಮ್ಮ ನಡಿಗೆ – ತ್ಯಾಜ್ಯ...
ಬಂಟ್ವಾಳ: ಬರಿಮಾರು ಗ್ರಾಮದ ಗಾಣದಪಾಲುನಲ್ಲಿ ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ನೆರೆಕರೆಯ ಎರಡು ಮನೆಯವರು ಜೂ. 1ರ ರಾತ್ರಿ ಜಗಳ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿ ಎರಡೂ ಮನೆಯವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು: ಬೆಂಗಳೂರಿನ ಡಾ. ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಜೂನ್ 2ರಂದು ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪುತ್ತೂರಿನ...
ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ ಮತ್ತು ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು....
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಚಿಕ್ಕಮುಡ್ನೂರು ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣೆ ಜೂ. 2ರಂದು ಚಿಕ್ಕಮುಡ್ನೂರು...
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಶಾಲಾ ಆವರಣದಲ್ಲಿರುವ ದೊಡ್ಡ ಕುಡಿಯುವ ನೀರಿನ ಟ್ಯಾಂಕಿ ಹಾಗೂ ಭಾವಿಯ ಸ್ವಚ್ಛತೆ ಮಾಡಿಕೊಡುವಂತೆ ಸ್ಥಳೀಯ ಕಲ್ಲಡ್ಕ ಶೌರ್ಯ ವಿಪತ್ತು...
ಜೂನ್ 6 ರಿಂದ 8 ರವರೆಗೆ ಹೈದರಾಬಾದ್ ನಲ್ಲಿ ನಡೆಯಲಿರುವ 47ನೇ ರಾಷ್ಟ್ರೀಯ ಸೀನಿಯರ್*ತ್ರೋಬಾಲ್ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕ* ರಾಜ್ಯ ತಂಡವನ್ನು ಪ್ರತಿನಿಧಿಸಲಿರುವ ಉಪ್ಪಿನಂಗಡಿ ಕಾಲೇಜಿನ ಅಂತಿಮ ಬಿಕಾಂ ತರಗತಿಯ ರೋಹಿತ್
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಮಹಿಳಾ ವೇದಿಕೆ ಕೋಡಿಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಜೂ.2ರಂದು ಕೋಡಿಂಬಾಡಿ...