ಇದೇ ಸೋಮವಾರದಂದು ಪುತ್ತೂರು ತಾಲೂಕು ಪಂಚಾಯತಿನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಪುತ್ತೂರು ಸಂತೆಯನ್ನು ಬಂದ್ ಮಾಡಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದರು ಇದರಿಂದ ಸಂತೆ ವ್ಯಾಪಾರಿಗಳು ಶಾಸಕರ ಬಳಿ ತೆರಳಿ ಸಂತೆಯಲ್ಲಿ ವಾರಕ್ಕೊಂದು ವ್ಯಾಪಾರ...
ಪುತ್ತೂರು:ಕರ್ನಾಟಕ ವಿಧಾನ ಪರಿಷತ್ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಸೋಮವಾರದ ಸಂತೆ ವ್ಯಾಪಾರನ್ನು ನಿಷೇಧಿಸಿ ನಗರ ಸಭಾ ಪೌರಾಯುಕ್ತ ಆದೇಶಿಸಿದ್ದಾರೆ. ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ...
ಬಂಟ್ವಾಳ: ಫರಂಗಿಪೇಟೆಯ ಅರ್ಕುಳದಲ್ಲಿ ಕಾರ್ಯಾಚರಿಸಲಿರುವ ಡಾ| ತುಂಗಾಸ್ ಮನಸ್ವಿನಿ ಆಸ್ಪತ್ರೆಯು ಜಿಲ್ಲೆಯ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಲಿದ್ದು, ಹೀಗಾಗಿ ಆಸ್ಪತ್ರೆಯ ಯಶಸ್ವಿ ಕಾರ್ಯಾಚರಣೆಗೆ ಬೇಕಿರುವ ಎಲ್ಲಾ ರೀತಿಯ ಸಹಕಾರ ನೀಡುವುದಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ...
ಮಂಗಳೂರಿನಿಂದ ಮೈಸೂರಿಗೆ ಪೇಪರ್ ಲೋಡ್ ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ಅರಂತೋಡು ಬಳಿಯ ತಿರುವಿನಲ್ಲಿ ನಿನ್ನೆ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ವರದಿಯಾಗಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯದ ಕೇಂದ್ರ...
ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ...
ಪುತ್ತೂರು ಜೂ 01 : ಪುತ್ತೂರು ತಾಲೂಕಿನಾದ್ಯಂತ ಸಮಾಜಮುಖಿ ಕೆಲಸವನ್ನು ಮಾಡಿದ ಅಭಿರಾಮ್ ಫ್ರೆಂಡ್ಸ್ ಪುತ್ತೂರು ಇದರ ವತಿಯಿಂದ ನಾಳೆ ದಿನಾಂಕ 2/ 6/ 24 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ರೋಟರಿ ಬ್ಲಡ್...
ಕಾನೂನು ಮಾಹಿತಿ ಶಿಬಿರ ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಮಕ್ಕಳು ಜಾಗೃತ ರಾಗಬೇಕು : ನ್ಯಾಯಾಧೀಶ ಶಿವಣ್ಣ ಪುತ್ತೂರು: ಮಕ್ಕಳಲ್ಲಿ ತಂಬಾಕುವಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಬೇಕು. ಆಗ ಆರೋಗ್ಯವಂತ ಸಮಾಜ ನಿರ್ಮಾಣ ಆಗುತ್ತದೆ ಎಂದು ಹೆಚ್ಚುವರಿ...
ಕುಮಾರ ಪರ್ತತ ತಪ್ಪಲಿನಲ್ಲಿ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನ ವೇಳೆ ಸುರಿದ ಭಾರೀ ಮಳೆಗೆ ಕುಕ್ಕೆ ಸುಬ್ರಮಣ್ಯ ಮತ್ತು ಆದಿಸುಬ್ರಮಣ್ಯ ಭಾಗದ ಕೆಲವು ಅಂಗಡಿಗಳಿಗೆ ನೀರು ನುಗ್ಗಿದ್ದು ವರ್ತಕರು ಆತಂಕಕ್ಕೆ ಒಳಗಾಗಿದ್ದಾರೆ....
ಬೆಂಗಳೂರು: ಈ ಬಾರಿಯ ನೈರುತ್ಯ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಯು ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದ್ದು, ಶಿಕ್ಷಕರ ಸಂಘಟನೆ, ಪರಿಷತ್ ಚುನಾವಣೆ ಮೇಲೆ ಕಣ್ಣಿಟ್ಟು ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ...
ಬಂಟ್ವಾಳ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು...