ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ದಾಖಲಾಗಿರುವ ಸುಮೊಟೋ ಕೇಸ್ ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ ಮಾಡಲು ನಿರ್ಧರಿಸಿದೆ. SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ...
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗ್ರೀಟಿಂಗ್ ಫೆಸ್ಟ್ ‘ ಶಾಲಾ ಪ್ರಾರಂಭೋತ್ಸವ ಬಂಟ್ವಾಳ : : ಮಾಣಿ – ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವವು ಬುಧವಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಬೆಳೆಸುವ...
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯೊಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರುತಿರುವುದು ಕಂಡು ಬಂತು ಶಾಲಾ ಮುಖ್ಯೊಪಾದ್ಯಾಯರಾದ ಮಾಧವ ಗೌಡ, ಹಾಗೂ ಶಾಲಾಭಿವೃದ್ಧಿ ಸಮಿತಿ ಪಂಚಾಯತ್ ಗಮನಕ್ಕೆ ತಂದರು,...
ಪುತ್ತೂರು: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ (45)...
ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಕೊನೆಯ ಹಂತಕ್ಕಾಗಿ ಬಹಿರಂಗ ಪ್ರಚಾರಕ್ಕೆ ಮೇ 30ರಂದು ತೆರೆ ಬೀಳಲಿದ್ದು, ಅಂದಿನಿಂದ 3 ದಿನಗಳ ಕಾಲ ಪ್ರಧಾನಿ ಮೋದಿ ಧ್ಯಾನಸ್ಥರಾಗಲಿದ್ದಾರೆ! ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಶಿಲಾ ಸ್ಮಾರಕದಲ್ಲಿರುವ ಧ್ಯಾನ ಮಂಟಪಂನಲ್ಲಿ ಮೇ...
ವಿಟ್ಲ :ಮೇ 28,ನೈಋತ್ಯ ಪದವೀಧರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಹಾಗೂ ಪದವೀಧರ ಮತ್ತು ಶಿಕ್ಷಕರ ಮತದಾರ ಪಟ್ಟಿ ಹಾಗೂ ಮಾಹಿತಿ ಕಾರ್ಯಾಗಾರವೂ ಇಂದು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ...
ಪುತ್ತೂರು :2023ರ ಮೇ. 7ರಂದು ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ) ಹಾಗೂ ಕೇಶವ ಪಡೀಲ್ ಇವರ...
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಂಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕಂಪೆನಿಯೊಂದಕ್ಕೆ 2000 ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಿದೆ. ಪುತ್ತೂರು,...
ಪುತ್ತೂರು:ಮೇ 27,ಈ ಬಾರಿಯ ಎಂಎಲ್ಸಿ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಪುತ್ತೂರಿನ...
ಪುತ್ತೂರು:ಪ್ರಗತಿಪರ ಕೃಷಿಕ, ಹಿರಿಯ ಕಾಂಗ್ರೆಸ್ ಮುಖಂಡ, ಕುಂಬ್ರ ಮಂಡಲ ಪ್ರಧಾನರಾಗಿದ್ದ ಒಳಮೊಗ್ರು ಗ್ರಾಮದ ಚಿಲ್ಮೆತ್ತಾರು ನಾರಾಯಣ ರೈಯವರಿಗೆ ಶ್ರದ್ಧಾಂಜಲಿ ಸಭೆಯು ಮೇ.27ರಂದು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಬಂಟರ ಭವನದಲ್ಲಿ ನಡೆಯಿತು.ನುಡಿ ನಮನ ಸಲ್ಲಿಸಿದ ಡಾ.ಪಿ.ಬಿ ರೈ...