ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ...
ಪುತ್ತೂರು:ಪ್ರಮುಖ ಸೀರೆ ಅಂಗಡಿಯಾದ ತಮನ್ವಿ ಸಿಲ್ಕ್ಸ್ ನಲ್ಲಿ ಸೀರೆ ಮಾರಾಟದಲ್ಲಿ ಮುಂಚಿನ ಅನುಭವ ಇರುವ ಸೇಲ್ಸ್ ಗರ್ಲ್ ಬೇಕಾಗಿದ್ದಾರೆ ಎಂದು ಮಾಲಕರು ತಿಳಿಸಿರುತ್ತಾರೆ.ಸಮಯ: ಬೆಳಿಗ್ಗೆ 09:00 ರಿಂದ ಸಂಜೆ 08:00 ರವರೆಗೆ ಇರುತ್ತದೆ . :...
ಪುತ್ತೂರು :ಕೊಳ್ತಿಗೆ ಗ್ರಾಮದ ಅರ್ತ್ಯಡ್ಕದಲ್ಲಿ ಕಾಡಾನೆಯು ಮಹಿಳೆಯನ್ನು ಕೊಂದು ಹಾಕಿದ ಘಟನೆಯ ಹಿನ್ನೆಲೆಯಲ್ಲಿ ಕಾಡಾನೆ ಗಳನ್ನು ಮರಳಿ ಕಾಡಿಗೆ ಅಟ್ಟಲು ಚಿಕ್ಕಮಗಳೂರಿನಿಂದ ಆಗಮಿಸಿರುವ ಇಟಿಎಫ್ ತಂಡವೂ ಸೋಮವಾರ ಕಾರ್ಯಾಚರಣೆ ಪ್ರಾರಂಭಿಸಿದ್ದು ಮೊದಲ ದಿನವೇ ಕಾಡಾನೆಯ ಸುಳಿವು...
ಪುತ್ತೂರು: ಬಿಳಿಯೂರು ಮಾಡತ್ತಾರು ಸರಕಾರಿ ಪ್ರೌಢ ಕನ್ನಡ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿ ರಕ್ಷಿತ್ ಅವರು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬಿಳಿಯೂರು ಗ್ರಾಮದ ಕರ್ವೇಲು ಸಮೀಪದ ಮುದಲಾಜೆ ನಿವಾಸಿ...
ಪುತ್ತೂರು: ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ...
ಬೆಂಗಳೂರು ಸೋಹಮ್ ಪವರ್ ಪ್ರಾಜೆಕ್ಟ್ ಸಂಸ್ಥೆಯ ಉನ್ನತ ಅಧಿಕಾರಿ ಹರೀಶ್ ಶೆಟ್ಟಿ ಮತ್ತು ಶೀಲಾ ಹರೀಶ್ ಶೆಟ್ಟಿ ಇವರ ಪುತ್ರ ನಿಹಾಲ್ ಶೆಟ್ಟಿ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ 621 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ...
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು ಸೇರಿ ನಾಲ್ಕು ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ...
ಮಂಗಳೂರು: ರಾಜ್ಯದಾದ್ಯಂತ ಸುದ್ದಿ ಮಾಡಿದ ಮಂಗಳೂರಿನ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆ ರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಬಂಧಿಸಿದ ಮಾಹಿತಿ ತಿಳಿದು ಬಂದಿರುತ್ತದೆ. ಕೊಲೆಗೆ ಬಳಸಿದ ಕಾರು ಮತ್ತು ಪಿಕಪ್...
ದ.ಕ ಜಿಲ್ಲಾದ್ಯಂತ ಬಂದೋಬಸ್ತ್ ಏರ್ಪಡಿಸಿದ ಜಿಲ್ಲಾಡಳಿತ ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 5ರ ನಿಷೇಧಾಜ್ಞೆ ಜಾರಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ನಗರದಲ್ಲಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿವೆ. ಮುಂಜಾನೆ...