ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇಬಿನಮರ ಹಾಗೂ ಪ್ರಾಧಿಕಾರದ ಸದಸ್ಯರಾದ ಡಾ. ಸಂಜೀವ ಕುಮಾರ ಅತಿವಾಲೆ, ಶ್ರೀ ಶಿವರೆಡ್ಡಿ ಖ್ಯಾಡೆದ್, ಅವರ ಉಪಸ್ಥಿತಿಯಲ್ಲಿ ತಾರೀಕು 19/04/25 ರಂದು ದುಬೈಯಲ್ಲಿ ನಡೆದ...
ಧರ್ಮಸ್ಥಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.20 ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ನಿವಾಸಿಯಾಗಿದ್ದ ನಿವೃತ್ತ ಸೈನಿಕ ಶಿವಪ್ರಕಾಶ್ ಅವರು ಅನಾರೋಗ್ಯದಿಂದ ಎ.17ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಮಂಗಳಾ ಮತ್ತು ಮಧು ಅವರನ್ನು ಅಗಲಿದ್ದಾರೆ.
ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಜಾತ್ರೆ ಗದ್ದೆಯಲ್ಲಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮೊಬೈಲ್ ಸಿಸಿ ಕ್ಯಾಮರಾ ಕಣ್ಣಾವಲು ಕೂಡಾ ಇರಲಿದೆ. ಈಗಾಗಲೇ 44ಸಿಸಿ...
ಉಪ್ಪಿನಂಗಡಿ : ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಮಸೂದೆಯನ್ನು ವಿರೋಧಿಸಿ ಇದೇ ಬರುವ 15ನೇ ಎಪ್ರಿಲ್ 2025 ಮಂಗಳವಾರದಂದು ಸಂಜೆ 03-30ಕ್ಕೆ ಸರಿಯಾಗಿ ಇಂಡಿಯನ್ ಸ್ಕೂಲ್ ಬಳಿ ಬೃಹತ್ ಪ್ರತಿಭಟನೆ ನಾಗರಿಕ ಹಿತರಕ್ಷಣಾ...
ರಾಜ್ಯ ಶಾಸಕಾಂಗವು ಅಂಗೀಕರಿಸಿದ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾದ ಯಾವುದೇ ಮಸೂದೆಯ ಬಗ್ಗೆ ಭಾರತದ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಜ್ಯಪಾಲ ರವಿ ವಿರುದ್ಧ ತಮಿಳುನಾಡು ಸರ್ಕಾರ...
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪ ತಾಲೂಕು, ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮನೆಯ ಛಾವಣಿಗೆ ಹಾನಿಯಾಗಿದೆ. ಬೆಂಗಳೂರಿನಿಂದ ಶೃಂಗೇರಿ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ...
ಮಡಂತ್ಯಾರು: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ...
ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕಾವಳಪಡೂರು ಗ್ರಾ.ಪಂ.ಸದಸ್ಯ ವೀರೇಂದ್ರ ಕುಮಾರ್ ಅಮೀನ್ ಅವರು ಆಯ್ಕೆಯಾಗಿದ್ದಾರೆ. ದೇಗುಲದ ಕಚೇರಿಯಲ್ಲಿ...