ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ...
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು...
ಮೇ.01: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು ಜರಗಿತು ಆ ಪ್ರಯುಕ್ತ 12 ಕಾಯಿ...
ಪುತ್ತೂರು : ಪುತ್ತೂರು ಬಾರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ ಹಾಗೂ ಪುತ್ತೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮೇ.2 ರಂದು ಪುತ್ತೂರು ಬಾರ್ ಅಸೋಸಿಯೇಶನ್ ನ ಪರಾಶರ ಹಾಲ್ ನಲ್ಲಿ...
ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ...
ಸುಳ್ಯ: ಮನೆಮಂದಿ ಕೆಲಸಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳವುಗೈದಿರುವುದಾಗಿ ಸುಳ್ಯ ಕಸಬಾ ಗ್ರಾಮದ ಕೆಎಫ್ಡಿಸಿ ಕ್ವಾಟ್ರಸ್ನ ನಾಚಪ್ಪ ಎ.ಸಿ. ಅವರು ಎ. 29ರಂದು ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. 2...
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ 1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಿಗ್ಗೆ 7.30ರಿಂದ ಗಣಹೋಮ, ನವಕ...
ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚುನಾವಣಾ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು. ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಗತ ಕಾಲದ ವೈಭವವನ್ನು ಮರಳಿ ಪಡೆಯಲು...
ಮಂಗಳೂರು: ಅಡ್ಯಾರ್ ಬೊಂಡಾ ಫ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಯೋಗಾಲಯದ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಎಳನೀರಿನಲ್ಲಿ ವಿಷಕಾರಿ ಅಂಶವಿಲ್ಲ ಅನ್ನೋದು ದೃಢವಾಗಿದೆ. ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ...
ಹೂ ಬೆಳೆಯುವ ಘಟ್ಟ ಪ್ರದೇಶಗಳಲ್ಲಿ ಈ ಬಾರಿ ನೀರಿನ ಕೊರತೆಯ ಕಾರಣಕ್ಕೆ ಹೂವಿನ ಫಸಲು ಗಣನೀಯ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ಎಲ್ಲೆಡೆ ಮಾರುಕಟ್ಟೆಯಲ್ಲಿ ಹೂವಿನ ಧಾರಣೆ ಏರಿಕೆಯಾಗಿದೆ.ಬೆಲೆ ಏರಿಕೆಯ ಪರಿಣಾಮ ಜನ...