ಮಂಗಳೂರು, :ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು...
ಮಂಗಳೂರು: ಶವ್ವಾಲ್ನ ಪ್ರಥಮ ಚಂದ್ರದರ್ಶನ ರವಿವಾರ ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಸೋಮವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಉಡುಪಿ, ಉಳ್ಳಾಲ ಖಾಝಿಗಳು ಘೋಷಿಸಿದ್ದಾರೆ.
ಏ.14 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಪ್ರಯುಕ್ತ ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ...
ಭಾನುವಾರ ಮಹಾರಾಷ್ಟ್ರದ ನಾಗ್ಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರೇಶಿಂಬಾಗ್ ನ ಸ್ಮೃತಿ ಮಂದಿರದಲ್ಲಿ ಆರ್ ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಆರ್ ಎಸ್ಎಸ್ ಮುಖ್ಯಸ್ಥ ಮೋಹನ್...
ಶನಿವಾರದಂದು ಗಲ್ಫ್ ರಾಷ್ಟ್ರಗಳಲ್ಲಿ ರಂಝಾನ್ 29 ಪೂರ್ತಿಯಾಗಲಿದ್ದು, ಅಂದು ರಾತ್ರಿ ಶವ್ವಾಲ್ ಮಾಸದ ಚಂದ್ರದರ್ಶನದ ಸಾಧ್ಯತೆಯಿದೆ. ಶನಿವಾರದಂದು ಚಂದ್ರದರ್ಶನ ವೀಕ್ಷಣೆಗೆ ಸಾರ್ವಜನಿಕರಲ್ಲಿ ಸೌದಿ ಅರೇಬಿಯಾದ ಸುಪ್ರೀಂ ಕೋರ್ಟ್ ಮನವಿ ಮಾಡಿದೆ. ಶನಿವಾರ ಚಂದ್ರದರ್ಶನವಾದರೆ ಸೌದಿ, ಯುಎಇ,...
ಸುಳ್ಯ: ಸುಳ್ಯದಲ್ಲಿ ಮಾ.25ರಂದು ಗುಡುಗು ಸಹೀತ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 5 ಗಂಟೆಯ ವೇಳೆಗೆ ಮಳೆ ಸುರಿದಿದೆ....
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮೂಲಕ ಮತ್ತೆ ದೇವಾಲಯದ ಸುಪ ರ್ದಿಗೆ ಬಂದಿದ್ದು, ಅದರಲ್ಲಿದ್ದ ಕಟ್ಟಡದ ತೆರವು ಕಾರ್ಯ ನಡೆಸಲಾಯಿತು. ಸುಬ್ರಹ್ಮಣ್ಯದ ಕಾಶಿಕಟ್ಟೆ ರಥಬೀದಿಯ ಮಧ್ಯೆ ಅಂಚೆ ಕಚೇರಿ ಮುಂಭಾಗದಲ್ಲಿ ಕುಕ್ಕೆ ಸುಬ್ರಹ್ಮಣ್ಯ...
ಬೆಂಗಳೂರು : ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ದೊಡ್ಡಣ್ಣ ಗೌಡ ಪಾಟೀಲ್, ಸಿ.ಕೆ.ರಾಮಮೂರ್ತಿ, ಅಶ್ವತ್ಥ...
ಪುತ್ತೂರು:ಮಂಗಳೂರು ಉರ್ವಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಭಾರತಿ ಅವರನ್ನು ದಿಡೀರನೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಉರ್ವ ಠಾಣೆಯ ಇನ್ಸ್ಪೆಕ್ಟರ್ ಭಾರತಿ ಅವರು ಮಂಗಳೂರು ವ್ಯಾಪ್ತಿಯ ಅನೇಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಿರಂತರ ಕಿರುಕುಳ ಮತ್ತು ಸುಳ್ಳು...
ಮಿಯಾರು(ಮೂಡಬಿದ್ರೆ)ನಲ್ಲಿ ನಡೆದ ಲವಕುಶ ಜೋಡು ಕರೆ ಕಂಬಳ ಕೂಟದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ದ್ವಿತೀಯ (ಓಟಗಾರ )ಬಹುಮಾನವನ್ನು ಪಡೆದು ಊರಿಗೆ ಹೆಮ್ಮೆಯನ್ನು ತಂದ,, ಶ್ರೀಮತಿ ಯಶೋಧ/ ರುಕ್ಮಯ್ಯ ಪೂಜಾರಿ ಕೆಮನಾಜೆ ಇವರ ಮಗನಾದ ಕೆ ಕಿಶೋರ್...