ಬೆಳ್ತಂಗಡಿ: ಇಲ್ಲಿನ ಶಿರ್ಲಾಲು ನೆಲ್ಲಿಗುಡ್ಡೆ ಶ್ರೀ ಕೊಡಮಣಿತ್ತಾಯ, ಸತ್ಯಸಾರಮುಪ್ಪಣ್ಯ ದೈವಸ್ಥಾನ, ಬ್ರಹ್ಮಬೈದರ್ಕಳ ಗರಡಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಆಡಳಿತ ಮಂಡಳಿ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ,...
ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್...
ಪುತ್ತೂರು: ಮಿಸ್ಟರ್ ಎಂ ಎಲ್ ಎ ಅಶೋಕ್ ರೈ ಯೂ ಆರ್ ಲಯನ್ ಆಫ್ ಸೌತ್ ಕೆನರಾ…. ಯೂ ಆರ್ ಗ್ರೇಟ್ ಪರ್ಸನ್ ಇದು ಎಐಸಿಸಿ ಕರ್ನಾಟಕದ ಉಸ್ತುವಾರಿಯಾಗಿರುವ ರಣಜೀತ್ ಸಿಂಗ್ ಸುರ್ಜೆವಾಲ ಹೇಳಿದ ಮಾತು....
ಪುತ್ತೂರು: ಪುತ್ತೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಚುನಾವಣಾ ಪ್ರಚಾರ ರ್ಯಾಲಿಯನ್ನು ಸಾರ್ವಜನಿಕರ ಹಿತ ದೃಷ್ಟಿಯಿಂದ ಕೈ ಬಿಡಲಾಗಿದ್ದು ಅದರ ಬದಲಾಗಿ ಕಿಲ್ಲೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಎಂದು ಶಾಸಕ...
ಏಪ್ರಿಲ್ 29 ಸೋಮವಾರದಂದು ನೆರವೇರಲಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರಿ ಮಹಿಷಮರ್ದಿನಿ ದೇವಿಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಧರ್ಮ ದೈವಗಳ ನೇಮೋತ್ಸವದ ಪೂರ್ವ ಭಾವಿಯಾಗಿ ಗೊನೆ ಮುಹೂರ್ತವು ಇಂದು ಬೆಳಿಗ್ಗೆ 9.20 ರ ಶುಭ ಮುಹೂರ್ತ ದಲ್ಲಿ...
ಉಪ್ಪಿನಂಗಡಿ : ಬಲಿಷ್ಟ ಸಮಾಜವೊಂದರ ನಿರ್ಮಾಣದಲ್ಲಿ ಕೌಟುಂಬಿಕ ವ್ಯವಸ್ಥೆಯು ಮಹತ್ವದ ಪಾತ್ರ ನಿರ್ವಹಿಸುತ್ತಿದ್ದು ಸಮನ್ವಯ ಶಿಕ್ಷಣ ದೊರೆತ ಮಹಿಳೆಯರಿಂದ ಸುಭದ್ರ ತಳಹದಿಯ ಸಮಾಜ ಸೃಷ್ಟಿಯಾಗುತ್ತದೆ ಎಂದು ಖ್ಯಾತ ಸೂಫಿವರ್ಯರೂ ಆಧ್ಯಾತ್ಮಿಕ ಚಿಕಿತ್ಸಕರೂ ಆದ ಬಹು ಶಂಸುದ್ದೀನ್...
ಮಂಗಳೂರು: ಪದ್ಮರಾಜ್ ಅವರ ಹಿಂದೆ ಎಲ್ಲಾ ವರ್ಗದ ಜನರೂ ಇದ್ದಾರೆ. ಹಾಗಾಗಿ ಎಲ್ಲಾ ನದಿಗಳು ಸೇರಿ ಸಮುದ್ರವಾದಂತೆ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಮನೆಮನೆಗೆ ತಲುಪಿಸಿ, ಗೆಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ...
ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು.ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ ಸೇರಿದಂತೆ ಪ್ರಮುಖರು ತೆರೆದ ವಾಹನದಲ್ಲಿ...
ಪುತ್ತೂರು: ಲೋಕಕಲ್ಯಾಣಾರ್ಥವಾಗಿ ಇತಿಹಾಸ ಪ್ರಸಿದ್ಧ ಪುತ್ತೂರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.22ರಂದು ಬೆಳಿಗ್ಗೆ ಗಂಟೆ 9 ರಿಂದ ಸೀಯಾಳಾಭಿಷೇಕ ನಡೆಯಲಿದೆ. ಸೇವಾ ರೂಪವಾಗಿ ಸೀಯಾಳಾ ಒಪ್ಪಿಸುವ ಭಕ್ತರು ಬೆಳಿಗ್ಗೆ ಗಂಟೆ 9.30ರ ಒಳಗೆ ತಂದೊಪ್ಪಿಸಬೇಕು....
ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಎ.21ರಂದು ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ನಡೆದಿದೆ. ಸೊರಕೆ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್...