ಕಾಣಿಯೂರು: ಕಾಣಿಯೂರು ಬಸ್ ನಿಲ್ದಾಣದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕನ ಶವ ಎನ್ನಲಾಗಿದ್ದು ಬುಧವಾರ ರಾತ್ರಿ ವಿಪರೀತ ಮದ್ಯಪಾನ ಮಾಡಿದ ಪರಿಣಾಮ ಅಸ್ವಸ್ಥ ಗೊಂಡು ಮೃತಪಟ್ಟಿರಬೇಕೆಂದು ಸಂಶಯಪಡಲಾಗಿದೆ. ಘಟನಾ...
ಕಡಬ: ಹಿಂದಿನ 40 ವರ್ಷಗಳಲ್ಲಿ ಜಿಲ್ಲೆಗೆ ಕಾಂಗ್ರೆಸ್ ಸಂಸದರು ನೀಡಿರುವ ಕೊಡುಗೆ ಹಾಗೂ ನಂತರದ 33 ವರ್ಷ ಬಿಜೆಪಿ ಸಂಸದರು ನೀಡಿರುವ ಕೊಡುಗೆಗಳನ್ನು ತುಲನೆ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ವಿಚಾರ ಅರ್ಥವಾಗುತ್ತದೆ. ಬುದ್ದಿವಂತರ ಜಿಲ್ಲೆ ಅಭಿವೃದ್ಧಿ...
ನೆಲ್ಯಾಡಿ: ದೇಶೀಯ ಅಡಿಕೆ ಬೆಳೆಯನ್ನು ಬಿಟ್ಟು, ಹೊರದೇಶದಿಂದ ಅಡಿಕೆ ಆಮದು ಮಾಡಿಕೊಂಡಿರುವ ಕೇಂದ್ರ ಸರ್ಕಾರ, ಸ್ಥಳೀಯ ಬೆಳೆಗಾರರನ್ನು ನಿರ್ಲಕ್ಷಿಸಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬರಲಿರುವ ‘ಜ್ಙಾನ ಜಾಗರಣೆ’...
ಮಂಗಳೂರು,ಏ1:,ದಿನಾಂಕ 14/4/2024 ರಂದು ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ “ಬಾವುಟ ಗುಡ್ಡೆ ಜಿಲ್ಲಾ ಇಂಟಕ್ ಕಚೇರಿ”ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇಂಟಕ್ ಪದಾಧಿಕಾರಿಗಳ ಸಭೆಯನ್ನು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ಇಂಟಕ್ ಕಾರ್ಯಾಧ್ಯಕ್ಷರಾದ ಶ್ರೀ...
ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಪಿ.ಬಿ.ಯವರು ಪಿಯುಸಿ ಯಲ್ಲಿ (551 ಅಂಕ) ಡಿಸ್ಟಿಂಕ್ಷನ್ ಪಡೆದಿದ್ದಾರೆ. ಇವರು ಕೊಡಿಯಾಲ ಗ್ರಾಮದ ಬಾಲಕೃಷ್ಣ ಗೌಡ ಕಲ್ಪಡ ಮತ್ತು ಶ್ರೀಮತಿ ರಜನಿ ದಂಪತಿ ಪುತ್ರ. ಬಾಳಿಲ ವಿದ್ಯಾಬೋಧಿನಿ ಪ್ರೌಢ...
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್...
ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್....
ಪುರಾತನ ಪಾರಂಪರ್ಯವಿರುವ ಕುಂಬ್ರ ಶೇಕಮಲೆ ಮಸೀದಿಯ ಹಳೆಯ ಹಂಚಿನ ಮಾಡಿನ ರೀಪು ತೆಗೆದು ಹೊಸ ರೀಪು ಜೋಡಿಸುವ ಕೆಲಸ ಇತ್ತೀಚೆಗೆ ನಡೆಡಿಯಿತು. ಹತ್ತು ದಿವಸಗಳ ಕಾಲ ನಡೆದ ಈ ಕೆಲಸದಲ್ಲಿ ಉಚಿತವಾಗಿ ಸೇವೆ ಮಾಡಿದ ಕುಂಬ್ರ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -೧ ರಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಕಲಾ ವಿಭಾಗದಲ್ಲಿ ಪುರೋಹಿತ...