ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಜ. 4 ರಂದು ನಡೆಯುವ 65 ಕೆ.ಜಿ ವಿಭಾಗದ ಸೂರ್ಯ...
ಪುತ್ತೂರು: ಡಿ.06.ಉಪ್ಪಿನಂಗಡಿ ಸರಕಾರಿ ಮಾದರಿ ಹಿರಿಯ ಉನ್ನತ ಪ್ರಾಥಮಿಕ ಶಾಲೆ ಹಿಂಭಾಗದ ಚರಂಡಿಯಲ್ಲಿ ಮಲಿನ ನೀರು ಹರಿದು ಹೋಗುತ್ತಿದ್ದು ದುರ್ನಾಥ ಬೀರುತ್ತಿದೆ. ಕೆಲವು ಕಡೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾ, ಡೆಂಗು ನಂತಹ ಜ್ವರ...
ಪುತ್ತೂರು: ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಡಿ.6,7 ಹಾಗೂ 8 ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್...
ಪುತ್ತೂರು: ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಪರಿಣಾಮ ಬನ್ನೂರು ಗ್ರಾಪಂ ಪಿಡಿಒ ಕುಸಿದು ಬಿದ್ದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದಿದೆ ಬನ್ನೂರು ಗ್ರಾಮ ಪಂಚಾಯತ್ ಪಿಡಿಓ...
ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ...
ನಿಮ್ಮಜಾಗ ಕಾನೂನು ಪ್ರಕಾರ ಇದ್ದಲ್ಲಿ ಅದನ್ನು ಖಂಡಿತವಾಗಿಯೂ ಸಕ್ರಮ ಮಾಡಿಕೊಡುತ್ತೇನೆ: ಶಾಸಕ ಅಶೋಕ್ ರೈ ಪುತ್ತೂರು: ನಿಮ್ಮ ಅಕ್ರಮಸಕ್ರಮ ಕಡತ, 94 ಸಿ ಹಕ್ಕು ಪತ್ರವನ್ನು ಮಾಡಿಸಿಕೊಡುವುದಾಗಿ ನಾನು ಕ್ಷೇತ್ರದ ಜನತೆಗೆ ಮಾತು ಕೊಟ್ಡಿದ್ದೆ ಆ...
ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅವರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕರ್ನಾಟಕದ ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ ಗಾಳಿಪಟ, ಮಂಗಳಗೌರಿ, ಕೋಗಿಲೆ, ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ,...
ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರ ತಾಯಿಯವರಾದ ಶಾರದಾ ರೈ ಮೇರೆಮಜಲು (88) ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರನ್ನು ,ಇಬ್ಬರು ಪುತ್ರಿಯರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ...
ಪುತ್ತೂರು :ನ 30(ಇಂದು ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ವರ್ಷoಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.ಸಂಜೆ 7:30ಗೆ ಮಹಾಪೂಜೆ ಬಳಿಕ, ದೇವರ ಬಲಿ ಹೊರಟು ಒಳoಗಣ ಮತ್ತು ಹೊರಂಗಣ ಉತ್ಸವ ನಡೆದು,ಕಟ್ಟೆ ಪೂಜೆ,ಚಂದ್ರಮಂಡಲ ಉತ್ಸವ...
ಪುತ್ತೂರು: ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಪುತ್ತೂರಿನಲ್ಲಿ ಶಿಕ್ಷಣ ತಜ್ಞರಾಗಿ ಚಿರಪರಿಚಿತರಾಗಿದ್ದ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಬಾಡಿಗೆ ಮನೆಯೊಂದರಲ್ಲಿ ನಿಧನರಾಗಿದ್ದಾರೆ. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ...